Amala Paul: ಟ್ರಾವೆಲ್​ ಮೋಡ್​ನಲ್ಲಿ ಅಮಲಾ ಪೌಲ್​; ಬೋಲ್ಡ್ ಫೋಟೋ ವೈರಲ್

Edited By:

Updated on: Jul 19, 2023 | 11:40 AM

ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

1 / 7
ನಟಿ ಅಮಾಲಾ ಪೌಲ್ ಅವರು ದೇಶ-ವಿದೇಶ ಸುತ್ತುತ್ತಾ ಇರುತ್ತಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಟ್ರಾವೆಲ್ ಮೋಡ್​ನಲ್ಲಿದ್ದಾರೆ.

ನಟಿ ಅಮಾಲಾ ಪೌಲ್ ಅವರು ದೇಶ-ವಿದೇಶ ಸುತ್ತುತ್ತಾ ಇರುತ್ತಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಟ್ರಾವೆಲ್ ಮೋಡ್​ನಲ್ಲಿದ್ದಾರೆ.

2 / 7

ಅಮಲಾ ಪೌಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸುತ್ತಾಟದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬೆಟ್ಟದ ಮೇಲೆ ನಿಂತು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

3 / 7

ಅಮಲಾ ಸಾಮಾನ್ಯವಾಗಿ ಹಾಟ್ ಫೋಟೋಗಳನ್ನು ಹಂಚಿಕೊಳ್ಳಲು ಇಷ್ಟಪಡುತ್ತಾರೆ. ಈ ರೀತಿಯ ಹಲವು ಫೋಟೋಗಳು ಇನ್​​ಸ್ಟಾಗ್ರಾಮ್​ನಲ್ಲಿ ಇವೆ.

4 / 7

ಅಮಲಾ ಪೌಲ್​ ಕನ್ನಡ ಪ್ರೇಕ್ಷಕರಿಗೂ ಪರಿಚಿತರು. ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದಲ್ಲಿ ಅಮಲಾ ನಾಯಕಿ ಆಗಿ ನಟಿಸಿದ್ದರು.

5 / 7

‘ಹೆಬ್ಬುಲಿ’ ಅಮಲಾ ನಟಿಸಿದ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾ. ಇದಾದ ಬಳಿಕ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ.

6 / 7

ಅಮಲಾ ಚಿತ್ರರಂಗಕ್ಕೆ ಕಾಲಿಟ್ಟು ಒಂದೂವರೆ ದಶಕ ಕಳೆಯುತ್ತಾ ಬಂದಿದೆ. ಈಗಲೂ ಅವರಿಗೆ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ.

7 / 7

ಅಮಲಾ ಪೌಲ್ ನಟನೆಯ ಹೊಸ ಫೋಟೋ ವೈರಲ್.

Published On - 11:18 am, Wed, 19 July 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us