ಅದ್ದೂರಿಯಾಗಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಅಮೂಲ್ಯ-ಜಗದೀಶ್
2017ರ ಮೇ 12ರಂದು ನಟಿ ಅಮೂಲ್ಯ ಗೌಡ ಅವರು ವಿವಾಹ ಆದರು. ಜಗದೀಶ್ ಅವರ ಜೊತೆ ಅಮೂಲ್ಯ ಮದುವೆ ನೆರವೇರಿತು. ಅಮೂಲ್ಯ ಅವರ ವಿವಾಹಕ್ಕೆ ಈಗ ಏಳು ವರ್ಷ.
Updated on: May 13, 2024 | 11:06 AM
Share

2017ರ ಮೇ 12ರಂದು ನಟಿ ಅಮೂಲ್ಯ ಗೌಡ ಅವರು ವಿವಾಹ ಆದರು. ಜಗದೀಶ್ ಅವರ ಜೊತೆ ಅಮೂಲ್ಯ ಮದುವೆ ನೆರವೇರಿತು. ಅಮೂಲ್ಯ ಅವರ ವಿವಾಹಕ್ಕೆ ಈಗ ಏಳು ವರ್ಷ.

ವಿವಾಹ ವಾರ್ಷಿಕೋತ್ಸವನ ಈ ದಂಪತಿ ಅದ್ದೂರಿಯಾಗಿ ಆಚರಿಸಿಕೊಂಡಿದೆ. ಈ ಫೋಟೋಗಳನ್ನು ಇವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಗೆಳೆಯರ ಜೊತೆ ಅಮೂಲ್ಯ ಹಾಗೂ ಜಗದೀಶ್ ಪ್ರವಾಸ ತೆರಳಿದ್ದಾರೆ. ಅಲ್ಲಿಯೇ ಇವರ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಕ್ಕಿದೆ.

ಅಮೂಲ್ಯ ದಂಪತಿಗೆ ಅವಳಿ ಮಕ್ಕಳು ಜನಿಸಿದ್ದಾರೆ. ಮಕ್ಕಳಿಗೆ ಅಥರ್ವ ಹಾಗೂ ಆಧವ್ ಎಂದು ಹೆಸರು ಇಟ್ಟಿದ್ದಾರೆ. 2022ರ ಮಾರ್ಚ್ನಲ್ಲಿ ಇವರು ಜನಿಸಿದ್ದಾರೆ.

ಅಮೂಲ್ಯ ಅವರು ಚಿತ್ರರಂಗದಿಂದ ದೂರವೇ ಇದ್ದಾರೆ. ಶೀಘ್ರವೇ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.
Related Photo Gallery
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್ಹೋಲ್ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿದ್ರಾಮಯ್ಯ ಕೇರಳ ಟೂರ್: ಬೊಮ್ಮಾಯಿಗೆ ಎಂಬಿ ಪಾಟೀಲ್ ಟಾಂಗ್
ರಾಜ್ಯದಲ್ಲಿ ಆದಷ್ಟು ಬೇಗ ಬೈಕ್ ಆ್ಯಂಬುಲೆನ್ಸ್ ಸೇವೆ ಜಾರಿ: ಯುಟಿ ಖಾದರ್
ಜಿಮ್ ಟ್ರೈನರ್ ವಿಜಯ್ ಕೊಲೆ ಕೇಸ್ ಸಿಐಡಿಗೆ ಹೆಗಲಿಗೆ
ಅರುಣಾಚಲ ಪ್ರದೇಶದಲ್ಲಿ ಭಾರೀ ಪ್ರವಾಹ, ಭೂಕುಸಿತ; ಐವರು ನಾಪತ್ತೆ
ನಟಿ ಹರಿಪ್ರಿಯಾ ಸಿನಿಜರ್ನಿ ಮೆಲುಕು ಹಾಕುವ ವಿಡಿಯೋ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ರೋಹಿತ್ ಶರ್ಮಾ




