ಅದ್ದೂರಿಯಾಗಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಅಮೂಲ್ಯ-ಜಗದೀಶ್
2017ರ ಮೇ 12ರಂದು ನಟಿ ಅಮೂಲ್ಯ ಗೌಡ ಅವರು ವಿವಾಹ ಆದರು. ಜಗದೀಶ್ ಅವರ ಜೊತೆ ಅಮೂಲ್ಯ ಮದುವೆ ನೆರವೇರಿತು. ಅಮೂಲ್ಯ ಅವರ ವಿವಾಹಕ್ಕೆ ಈಗ ಏಳು ವರ್ಷ.
Updated on: May 13, 2024 | 11:06 AM
Share

2017ರ ಮೇ 12ರಂದು ನಟಿ ಅಮೂಲ್ಯ ಗೌಡ ಅವರು ವಿವಾಹ ಆದರು. ಜಗದೀಶ್ ಅವರ ಜೊತೆ ಅಮೂಲ್ಯ ಮದುವೆ ನೆರವೇರಿತು. ಅಮೂಲ್ಯ ಅವರ ವಿವಾಹಕ್ಕೆ ಈಗ ಏಳು ವರ್ಷ.

ವಿವಾಹ ವಾರ್ಷಿಕೋತ್ಸವನ ಈ ದಂಪತಿ ಅದ್ದೂರಿಯಾಗಿ ಆಚರಿಸಿಕೊಂಡಿದೆ. ಈ ಫೋಟೋಗಳನ್ನು ಇವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಗೆಳೆಯರ ಜೊತೆ ಅಮೂಲ್ಯ ಹಾಗೂ ಜಗದೀಶ್ ಪ್ರವಾಸ ತೆರಳಿದ್ದಾರೆ. ಅಲ್ಲಿಯೇ ಇವರ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಕ್ಕಿದೆ.

ಅಮೂಲ್ಯ ದಂಪತಿಗೆ ಅವಳಿ ಮಕ್ಕಳು ಜನಿಸಿದ್ದಾರೆ. ಮಕ್ಕಳಿಗೆ ಅಥರ್ವ ಹಾಗೂ ಆಧವ್ ಎಂದು ಹೆಸರು ಇಟ್ಟಿದ್ದಾರೆ. 2022ರ ಮಾರ್ಚ್ನಲ್ಲಿ ಇವರು ಜನಿಸಿದ್ದಾರೆ.

ಅಮೂಲ್ಯ ಅವರು ಚಿತ್ರರಂಗದಿಂದ ದೂರವೇ ಇದ್ದಾರೆ. ಶೀಘ್ರವೇ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.
Related Photo Gallery
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್ನ್ಯಾಷನಲ್ ಟಿ20 ಲೀಗ್ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!
ಇಂದು ಈ ರಾಶಿಯವರಿಗೆ ನಂಬಿದವರಿಂದ ಮೋಸ
ಬ್ರಿಗೇಡ್ ರಸ್ತೆಗೆ ಎಷ್ಟು ಜನ ಬೇಕಾದರೂ ಬನ್ನಿ




