AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಮಕ್ಕಳ ಕಾಲಿನ ಫೋಟೋ ಹಂಚಿಕೊಂಡ ನಟಿ ಅಮೂಲ್ಯ

ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 12, 2022 | 6:40 PM

Share
ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವರು ಮಾರ್ಚ್​​ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಮಗು ಜನಿಸಿ ಎರಡು ತಿಂಗಳ ಮೇಲಾಗಿದೆ. ಇಲ್ಲಿಯವರೆಗೆ ಅವರು ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ.

1 / 5
ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ.

2 / 5
ಮಗು ಜನಿಸಿದ ನಂತರ ಅವರ ಮುಖವನ್ನು ತೋರಿಸೋಕೆ ಕೆಲವರು ಹಿಂಜರಿಯುತ್ತಾರೆ. ಇದಕ್ಕೆ ನಾನಾ ರೀತಿಯ ಕಾರಣಗಳಿವೆ. ಅಮೂಲ್ಯ ಕೂಡ ಇದೇ ಸಾಲಿಗೆ ಸೇರುತ್ತಾರೆ.

3 / 5
ಅವರು ಮಕ್ಕಳ ಮುಖ ತೋರಿಸಿಲ್ಲ. ಬದಲಿಗೆ ಕಾಲುಗಳು ಕಾಣುವಂತೆ ಫೋಟೋ ಹಾಕಿದ್ದಾರೆ. ಇದು ಫ್ಯಾನ್ಸ್​ ಬೇಸರಕ್ಕೆ ಮುಖ್ಯ ಕಾರಣ. ಅವಳಿ ಮಕ್ಕಳ ಮುಖ ತೋರಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

4 / 5
‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಈ ಮೊದಲು ಅಮುಲ್ಯಾ ಪತಿ ಜಗದೀಶ್ ಆರ್ ಚಂದ್ರ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ಅವರಿಗೆ ಶುಭಾಶಯಹರಿದು ಬಂದಿತ್ತು.

5 / 5
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್