AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳು, ಪತಿ ಜಗದೀಶ್ ಜೊತೆ ಚಿಕ್ಕಮಗಳೂರಲ್ಲಿ ಕಾಲ ಕಳೆದ ನಟಿ ಅಮೂಲ್ಯ

ಪತಿ ಜಗದೀಶ್ ಹಾಗೂ ಮಕ್ಕಳ ಜೊತೆ ಅಮೂಲ್ಯ ಚಿಕ್ಕಮಗಳೂರಿಗೆ ತೆರಳಿದ್ದಾರೆ. ಅಲ್ಲಿನ ರೆಸಾರ್ಟ್​ನಲ್ಲಿ ಸಮಯ ಕಳೆದ ಫೋಟೋನ ಅಮೂಲ್ಯ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Aug 01, 2023 | 9:45 AM

Share
ನಟಿ ಅಮೂಲ್ಯಗೆ 2022ರಲ್ಲಿ ಅವಳಿ ಮಕ್ಕಳಾದವು. ಮಕ್ಕಳ ಹಲವು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 7
ಈಗ ಪತಿ ಜಗದೀಶ್ ಹಾಗೂ ಮಕ್ಕಳ ಜೊತೆ ಅಮೂಲ್ಯ ಚಿಕ್ಕಮಗಳೂರಿಗೆ ತೆರಳಿದ್ದಾರೆ. ಅಲ್ಲಿನ ರೆಸಾರ್ಟ್​ನಲ್ಲಿ ಸಮಯ ಕಳೆದ ಫೋಟೋಗಳನ್ನು ಅಮೂಲ್ಯ ಹಂಚಿಕೊಂಡಿದ್ದಾರೆ.

2 / 7
ಈಗ ಮಳೆಗಾಲದ ಸಂದರ್ಭ. ಎಲ್ಲ ಕಾಡು-ಬೆಟ್ಟಗಳು ಹಸಿರಾಗಿವೆ. ಹೀಗಾಗಿ, ಜಗದೀಶ್ ಹಾಗೂ ಅಮೂಲ್ಯ ಇಲ್ಲಿಗೆ ಮಕ್ಕಳ ಜೊತೆ ತೆರಳಿದ್ದಾರೆ.  

3 / 7
ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಲಾಗಿದೆ. ಅಮೂಲ್ಯ ಅವರ ಮಕ್ಕಳು ಸಖತ್ ಕ್ಯೂಟ್ ಆಗಿದ್ದಾರೆ ಎನ್ನುವ ಕಮೆಂಟ್​ಗಳು ಬಂದಿವೆ.

4 / 7
ಮಕ್ಕಳು ಜನಿಸಿದ ಬಳಿಕ ಹಲವು ವರ್ಷ ಅವರ ಆರೈಕೆಯಲ್ಲಿ ತಾಯಂದಿರು ಬ್ಯುಸಿ ಆಗುತ್ತಾರೆ. ನಟಿ ಅಮೂಲ್ಯ ಅವರು ಕೂಡ ಇದಕ್ಕೆ ಹೊರತಾಗಿಲ್ಲ.

5 / 7
ಅಮೂಲ್ಯ ಸದ್ಯ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅವರು ಮತ್ತೆ ನಟನೆಗೆ ಮರಳಲಿ ಎಂಬುದು ಅನೇಕರ ಆಸೆ.

6 / 7
ಸೋಶಿಯಲ್ ಮೀಡಿಯಾದಲ್ಲಿ ಅಮೂಲ್ಯ ಆ್ಯಕ್ಟೀವ್

ಸೋಶಿಯಲ್ ಮೀಡಿಯಾದಲ್ಲಿ ಅಮೂಲ್ಯ ಆ್ಯಕ್ಟೀವ್

7 / 7

Published On - 9:45 am, Tue, 1 August 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​