ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ಅಮೂಲ್ಯ; ಸಂತೂರ್ ಮಮ್ಮಿ ಎಂದ ಫ್ಯಾನ್ಸ್

| Updated By: ರಾಜೇಶ್ ದುಗ್ಗುಮನೆ

Updated on: Jun 18, 2022 | 6:29 PM

ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

1 / 5
ಮಗುವಿಗೆ ಜನ್ಮ ನೀಡಿದ ನಂತರದಲ್ಲಿ ಸಾಮಾನ್ಯವಾಗಿ ಮಹಿಳೆಯರ ದೇಹದ ತೂಕ ಹೆಚ್ಚುತ್ತದೆ. ಹೀಗಾಗಿ, ಹೀರೋಯಿನ್​ಗಳು ಡೆಲಿವರಿ ಆದ ಕೆಲ ತಿಂಗಳ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ.

2 / 5
ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

3 / 5
ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅಮೂಲ್ಯ ಅವರನ್ನು ‘ಸಂತೂರ್ ಮಮ್ಮಿ’ ಎಂದು ಕರೆದಿದ್ದಾರೆ.

4 / 5
ಅಮೂಲ್ಯ ಅವರಿಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ಇತ್ತೀಚೆಗೆ ಮಕ್ಕಳ ಕಾಲಿನ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ಅಭಿಮಾನಿ ವಲಯದಲ್ಲಿ ವೈರಲ್ ಆಗಿತ್ತು.

5 / 5
ಅಮೂಲ್ಯ ಅವರು ಪ್ರೆಗ್ನೆಂಟ್ ಆಗಿದ್ದ ಸಂದರ್ಭದಲ್ಲಿ ಹಲವು ಬಗೆಯ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ವೈರಲ್​ ಆಗಿತ್ತು.

Published On - 6:25 pm, Sat, 18 June 22