ದೀಪಗಳ ಮಧ್ಯೆ ದೀಪಾವಳಿ ಆಚರಿಸಿದ ನಟಿ ಅಮೂಲ್ಯ; ನಟಿಯ ಕ್ಯೂಟ್ ಫೋಟೋ ವೈರಲ್
ಬೆಳಕಿನ ಮಧ್ಯೆ ಕುಳಿತು ನಟಿ ಅಮೂಲ್ಯ ಅವರು ಹಬ್ಬ ಆಚರಿಸಿದ್ದಾರೆ. ಈ ಫೋಟೋ ಹಾಗೂ ರೀಲ್ಸ್ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.
Updated on: Oct 26, 2022 | 11:46 AM
Share

ಎಲ್ಲೆಲ್ಲೂ ದೀಪಾವಳಿ ಸಂಭ್ರಮ ಜೋರಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಿದ್ದಾರೆ. ಈಗ ನಟಿ ಅಮೂಲ್ಯ ಅವರು ದೀಪಾವಳಿ ಆಚರಿಸಿದ್ದಾರೆ.

ಬೆಳಕಿನ ಮಧ್ಯೆ ಕುಳಿತು ನಟಿ ಅಮೂಲ್ಯ ಅವರು ಹಬ್ಬ ಆಚರಿಸಿದ್ದಾರೆ. ಈ ಫೋಟೋ ಹಾಗೂ ರೀಲ್ಸ್ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ನಟಿಯ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ಗಳು ಬರುತ್ತಿವೆ. ಅಭಿಮಾನಿಗಳು ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಅಮೂಲ್ಯ ಅವರು ಇತ್ತೀಚೆಗೆ ಅವಳಿ ಮಕ್ಕಳ ತಾಯಿ ಆದರು. ಪತಿ ಜಗದೀಶ್ ಹಾಗೂ ಮಕ್ಕಳ ಜತೆ ನಿಂತು ಅವರು ಈ ಮೊದಲು ಸಾಕಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು.

ಅಮೂಲ್ಯ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆಗಲೇ ಅವರು ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡರು. ಅವರು ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಲಿ ಎಂಬುದು ಫ್ಯಾನ್ಸ್ ಬಯಕೆ.
Related Photo Gallery
ಪುದುಚೇರಿ ಲೆ. ಗವರ್ನರ್ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ರಂಗಸಾಮಿ
ಬೆಂಗಳೂರು-ಚನ್ನಪಟ್ಟಣ ಮದ್ಯೆ BMTC ಎಸಿ ಬಸ್: ಇಲ್ಲಿದೆ ಸ್ಟಾಪ್, ಟಿಕೆಟ್ ದರ
51 ಎಸೆತಗಳಲ್ಲಿ ಒಂದೇ ಒಂದು ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್
ಐಪಿಎಲ್ನಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ದಾಟಿದ ರಾಹುಲ್
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ
ಉದ್ಯಮಿಯಾಗಿ ಗೆದ್ದ ಪ್ರಶಸ್ತಿಯ ಖುಷಿಯಿಂದ ಪ್ರದರ್ಶಿಸಿದ ನಟಿ ಕೃತಿ
ಬಾವಿಗೆ ಬಿದ್ದಿದ್ದ ಕರುವಿನ ರಕ್ಷಣೆ; ವಿಡಿಯೋ ವೈರಲ್
ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್ ಪಲ್ಟಿ: ವಿದ್ಯಾರ್ಥಿ ಸಾವು




