AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಗಳ ಮಧ್ಯೆ ದೀಪಾವಳಿ ಆಚರಿಸಿದ ನಟಿ ಅಮೂಲ್ಯ; ನಟಿಯ ಕ್ಯೂಟ್ ಫೋಟೋ ವೈರಲ್

ಬೆಳಕಿನ ಮಧ್ಯೆ ಕುಳಿತು ನಟಿ ಅಮೂಲ್ಯ ಅವರು ಹಬ್ಬ ಆಚರಿಸಿದ್ದಾರೆ. ಈ ಫೋಟೋ ಹಾಗೂ ರೀಲ್ಸ್​ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 26, 2022 | 11:46 AM

Share
ಎಲ್ಲೆಲ್ಲೂ ದೀಪಾವಳಿ ಸಂಭ್ರಮ ಜೋರಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಿದ್ದಾರೆ. ಈಗ ನಟಿ ಅಮೂಲ್ಯ ಅವರು ದೀಪಾವಳಿ ಆಚರಿಸಿದ್ದಾರೆ.

1 / 5
ಬೆಳಕಿನ ಮಧ್ಯೆ ಕುಳಿತು ನಟಿ ಅಮೂಲ್ಯ ಅವರು ಹಬ್ಬ ಆಚರಿಸಿದ್ದಾರೆ. ಈ ಫೋಟೋ ಹಾಗೂ ರೀಲ್ಸ್​ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಬೆಳಕಿನ ಮಧ್ಯೆ ಕುಳಿತು ನಟಿ ಅಮೂಲ್ಯ ಅವರು ಹಬ್ಬ ಆಚರಿಸಿದ್ದಾರೆ. ಈ ಫೋಟೋ ಹಾಗೂ ರೀಲ್ಸ್​ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

2 / 5
ನಟಿಯ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್​​ಗಳು ಬರುತ್ತಿವೆ. ಅಭಿಮಾನಿಗಳು ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
ಅಮೂಲ್ಯ ಅವರು ಇತ್ತೀಚೆಗೆ ಅವಳಿ ಮಕ್ಕಳ ತಾಯಿ ಆದರು. ಪತಿ ಜಗದೀಶ್ ಹಾಗೂ ಮಕ್ಕಳ ಜತೆ ನಿಂತು ಅವರು ಈ ಮೊದಲು ಸಾಕಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು.

4 / 5
ಅಮೂಲ್ಯ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆಗಲೇ ಅವರು ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡರು. ಅವರು ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಲಿ ಎಂಬುದು ಫ್ಯಾನ್ಸ್ ಬಯಕೆ.

5 / 5
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?