Actress Amulya: ಮಕ್ಕಳ ಜತೆ ನಟಿ ಅಮೂಲ್ಯ ಸಂಕ್ರಾಂತಿ ಆಚರಣೆ; ಇಲ್ಲಿದೆ ಗ್ಯಾಲರಿ
ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.
Updated on: Jan 16, 2023 | 7:42 AM

ನಟಿ ಅಮೂಲ್ಯ ಅವರು ಕಳೆದ ವರ್ಷ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಇದು ಅವರ ಕುಟುಂಬದ ಸಂತೋಷವನ್ನು ಹೆಚ್ಚಿಸಿದೆ. ಮಕ್ಕಳ ಜತೆ ಅವರು ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

ಮಕ್ಕಳ ಜತೆಗೆ ಇದು ಮೊದಲ ಸಂಕ್ರಾಂತಿ ಹಬ್ಬ. ಹೀಗಾಗಿ, ಅಮೂಲ್ಯ ಅವರು ವಿಶೇಷವಾಗಿ ಹಬ್ಬ ಆಚರಿಸಿದ್ದಾರೆ. ಆಕಳ ಕರುವಿನ ಜತೆ ನಿಂತು ಫೋಟೋ ಹಂಚಿಕೊಂಡಿದ್ದಾರೆ.

ಅಮೂಲ್ಯ ಜತೆ ಪತಿ ಜಗದೀಶ್ ಕೂಡ ಇದ್ದರು. ನಟಿಗೆ ಎಲ್ಲರೂ ಸಂಕ್ರಾಂತಿ ಶುಭಾಶಯ ಕೋರುತ್ತಿದ್ದಾರೆ.

ಅಮೂಲ್ಯ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರ ಇದ್ದಾರೆ. ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ.

ಅಮೂಲ್ಯ ಅವರು ಮರಳಿ ಚಿತ್ರರಂಗಕ್ಕೆ ಬರಲಿ ಅನ್ನೋದು ಅನೇಕರ ಕೋರಿಕೆ. ಈ ಕೋರಿಕೆಯನ್ನು ಅವರು ಯಾವಾಗ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
Related Photo Gallery

IPL 2025: ಐಪಿಎಲ್ನಿಂದ ಹ್ಯಾರಿ ಬ್ರೂಕ್ 2 ವರ್ಷ ಬ್ಯಾನ್

ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು ಇವರೇ

ದೊಡ್ಡಬಳ್ಳಾಪುರ: ಚಿಕ್ಕ ಮದುರೆ ಶನಿಮಹಾತ್ಮ ಬ್ರಹ್ಮರಥೋತ್ಸವ, ಫೋಟೋಸ್ ನೋಡಿ

60 ಕೋಟಿ ರೂಗಳಲ್ಲಿ ಯಾವ ತಂಡಕ್ಕೆ ಎಷ್ಟು ಹಣ ಸಿಗ್ತು? ಇಲ್ಲಿದೆ ವಿವರ

ಗೋಲ್ಡನ್ ಬ್ಯಾಟ್, ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಗೆದ್ದ ಕನ್ನಡಿಗ

ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದು ವಿಶ್ವದಾಖಲೆ ಬರೆದ ರೋಹಿತ್- ಕೊಹ್ಲಿ

ತೇಜಸ್ವಿ ಸೂರ್ಯ-ಶಿವಶ್ರೀ ಅದ್ಧೂರಿ ಆರತಕ್ಷತೆ ಫೋಟೋ ಅಲ್ಬಂ

ಜಾನಪದ ಉಡುಗೆ ತೊಡುಗೆ ಸ್ಪರ್ಧೆ: ಸೀರೆಯಲ್ಲಿ ಮಿಂಚಿದ ವಿದ್ಯಾರ್ಥಿನಿಯರು

ಟಾಸ್ ಸೋಲುವುದರಲ್ಲಿ ವಿಶ್ವ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

ಫೈನಲ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಐತಿಹಾಸಿಕ ಸಾಧನೆ
ರನ್ಯಾಗೆ ಯಾಕೆ ಪ್ರೊಟೋಕಾಲ್ ವಿಸ್ತರಿಸಲಾಗುತ್ತಿದೆ: ಸುನೀಲ ಕುಮಾರ

ಬ್ಯಾರಿ ಸಮುದಾಯದ ಬಗ್ಗೆ ಸ್ಪೀಕರ್ ಕೇಳಿದ ಪ್ರಶ್ನೆಗೆ ನಿರುತ್ತರನಾದ ಜಮೀರ್

VIDEO: ಚಾಂಪಿಯನ್ಸ್ ಟ್ರೋಫಿಯನ್ನೇ ಮರೆತು ತೆರಳಿದ ರೋಹಿತ್ ಶರ್ಮಾ

ವಿಧಾನಮಂಡಲದ ಕಲಾಪದಲ್ಲಿ ನಾಯಕರು ಬಳಸುವ ಭಾಷೆ ಶಾಲಾಮಕ್ಕಳಿಗೆ ಮಾದರಿಯಾಗಬೇಕು!

ಟೀಮ್ ಇಂಡಿಯಾ ಗೆಲುವಿಗೆ ಕುಣಿದು ಕುಪ್ಪಳಿಸಿದ ಸುನಿಲ್ ಗವಾಸ್ಕರ್

ತಮ್ಮಟೆ ಬಾರಿಸುತ್ತ ಕುಣಿದು ಕುಪ್ಪಳಿಸಿದ ಹುಬ್ಬಳ್ಳಿ ಜನ

‘ರಶ್ಮಿಕಾಗೆ ಭದ್ರತೆ ನೀಡಿ’; ಕೇಂದ್ರಕ್ಕೆ ಮನವಿ ಮಾಡಿದ ಕೊಡವ ಸಮುದಾಯ

VIDEO: ಗೆದ್ದ ಖುಷಿಯಲ್ಲಿ ಹಾರ್ದಿಕ್ ಪಾಂಡ್ಯ ಅಪ್ಪಿಕೋ ಬಿಗಿದಪ್ಪಿಕೋ ಸಂಭ್ರಮ

ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತರ ನೇತೃತ್ವದಲ್ಲಿ ಎಪಿಎಂಸಿ ಮಾರುಕಟ್ಟೆಗೆ ದಾಳಿ

ವಿನಯಾ ಪ್ರಸಾದ್ ರೌದ್ರಾವತಾರ ನೋಡಿ ಸೃಜನ್ ಲೋಕೇಶ್ ಶಾಕ್
