ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಆರು ತಿಂಗಳು; ವಿಶೇಷ ಫೋಟೋ ಹಂಚಿಕೊಂಡ ನಟಿ
ಅಮೂಲ್ಯಗೆ ಇಂದು ವಿಶೇಷ ದಿನ. ತಮ್ಮ ಬರ್ತ್ಡೇ ಸಂಭ್ರಮದ ಜತೆಗೆ ಅವಳಿ ಮಕ್ಕಳಿಗೆ ಆರು ತಿಂಗಳು ತುಂಬಿದ ಖುಷಿಯಲ್ಲಿದ್ದಾರೆ. ಈ ಎಲ್ಲಾ ಕಾರಣದಿಂದ ಅಮೂಲ್ಯ ಸಂಭ್ರಮಿಸಿದ್ದಾರೆ.
Updated on: Sep 14, 2022 | 6:30 PM

ನಟಿ ಅಮೂಲ್ಯ ಅವರು ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದಾರೆ. ಸದ್ಯ ಕುಟುಂಬದ ಕಡೆಗೆ ಅವರು ಹೆಚ್ಚು ಗಮನ ಹರಿಸುತ್ತಿದ್ದಾರೆ. ಇಂದು (ಸೆಪ್ಟೆಂಬರ್ 14) ಅಮೂಲ್ಯ ಅವರ ಜನ್ಮದಿನ. ಇದರ ಜತೆಗೆ ಅವರ ಮಕ್ಕಳಿಗೆ ಆರು ತಿಂಗಳು ತುಂಬಿದೆ.

ಅಮೂಲ್ಯಗೆ ಇಂದು ವಿಶೇಷ ದಿನ. ತಮ್ಮ ಬರ್ತ್ಡೇ ಸಂಭ್ರಮದ ಜತೆಗೆ ಅವಳಿ ಮಕ್ಕಳಿಗೆ ಆರು ತಿಂಗಳು ತುಂಬಿದ ಖುಷಿಯಲ್ಲಿದ್ದಾರೆ. ಈ ಎಲ್ಲಾ ಕಾರಣದಿಂದ ಅಮೂಲ್ಯ ಸಂಭ್ರಮಿಸಿದ್ದಾರೆ.

ಇನ್ಸ್ಟಾಗ್ರಾಮ್ನಲ್ಲಿ ಅಮೂಲ್ಯ ಅವರು ಮಕ್ಕಳ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಖುಷಿಯಾಗಿದ್ದಾರೆ.

2017ರಲ್ಲಿ ಬಂದ ‘ಮುಗುಳು ನಗೆ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ ಬಳಿಕ ಅಮೂಲ್ಯ ಅವರು ಬೇರೆ ಯಾವುದೇ ಸಿನಿಮಾದಲ್ಲೂ ನಟಿಸಿಲ್ಲ. ಮತ್ತೆ ಅವರನ್ನು ದೊಡ್ಡ ಪರದೆಯಲ್ಲಿ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ.

ಅಮೂಲ್ಯ ಪತಿ ಜಗದೀಶ್ ಹಾಗೂ ಮಕ್ಕಳು
Related Photo Gallery

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಿಗ್ ಆಫರ್ ತಿರಸ್ಕರಿಸಿದ ಕೆಎಲ್ ರಾಹುಲ್

ಚಹಲ್ ಲವ್ವಿ ಡವ್ವಿ: ಪತಿಯ ಫೋಟೋ ಮತ್ತೆ ಹಂಚಿಕೊಂಡ ಧನಶ್ರೀ ವರ್ಮಾ

ನಿವೃತ್ತಿ ಯಾವಾಗ? ತ್ರಿಮೂರ್ತಿಗಳಿಂದ ಖಡಕ್ ಉತ್ತರ

WPL 2025: ಪ್ಲೇಆಫ್ಗೆ ಮೂರು ತಂಡಗಳು ಎಂಟ್ರಿ

4 ಪಂದ್ಯ, 11 ಕೋಟಿ ರೂ: ಐಪಿಎಲ್ಗೆ ಟೀಮ್ ಇಂಡಿಯಾ ವೇಗಿ ಡೌಟ್..!

ಒಂದು ಪಂದ್ಯವನ್ನು ಗೆಲ್ಲದೆ ಕೋಟಿ ಮೊತ್ತ ಪಡೆದ ಪಾಕಿಸ್ತಾನ

IPL 2025: ಐಪಿಎಲ್ನಿಂದ ಹ್ಯಾರಿ ಬ್ರೂಕ್ 2 ವರ್ಷ ಬ್ಯಾನ್

ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು ಇವರೇ

ದೊಡ್ಡಬಳ್ಳಾಪುರ: ಚಿಕ್ಕ ಮದುರೆ ಶನಿಮಹಾತ್ಮ ಬ್ರಹ್ಮರಥೋತ್ಸವ, ಫೋಟೋಸ್ ನೋಡಿ

60 ಕೋಟಿ ರೂಗಳಲ್ಲಿ ಯಾವ ತಂಡಕ್ಕೆ ಎಷ್ಟು ಹಣ ಸಿಗ್ತು? ಇಲ್ಲಿದೆ ವಿವರ
ಸದನದಲ್ಲಿ ಮನೆಹಾಳು, ನಾಲಾಯಕ್, ಅಯೋಗ್ಯ ಪದಗಳ ಅನಿರ್ಬಂಧಿತ ಬಳಕೆ

‘ಎದ್ದೆದ್ದು ಬೀಳುತಿಹೆ’: ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆಶಿ

ಬೆಲೆಗಳು ಗಗನ ತಲುಪಿರುವ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ

ತೆರಿಗೆ ನೀಡುವ ಆಧಾರದಲ್ಲಿ ಸಿದ್ದರಾಮಯ್ಯ ಅನುದಾನ ಹಂಚಿಕೆ ಮಾಡಲಿ: ಪ್ರತಾಪ್

ಪುನೀತ್ ರಾಜ್ಕುಮಾರ್ ಡೆಡಿಕೇಶನ್ ಹೇಗಿತ್ತು, ಅಪ್ಪು ವೆಂಕಟೇಶ್ ನೆನಪು

ಮಸೀದಿ ತೆರೆಸಿ ನೋಡಿ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸವಾಲು

ವಿರೋಧ ಪಕ್ಷಗಳ ಶಾಸಕರು ಅನುದಾನ ಕೇಳೋದ್ರಲ್ಲಿ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ

ಮದ್ಯವ್ಯಸನಿ ಮಗನಿಗೆ ಬೈಕ್ ಕೊಡಿಸಿದರೆ ಅಪಾಯ ತಪ್ಪಲ್ಲ ಅಂದುಕೊಂಡಿದ್ದ ತಂದೆ

ಸೋಪು-ಶಾಂಪೂ ಬಳಸಬಾರದೆಂಬ ನಿಯಮದ ಯಥೇಚ್ಛ ಉಲ್ಲಂಘನೆ

ಮಾರಿಷಸ್ನಲ್ಲಿ ಭೋಜ್ಪುರಿ ಹಾಡಿನ ಸ್ವಾಗತಕ್ಕೆ ಪ್ರಧಾನಿ ಮೋದಿ ಫಿದಾ!
