Amulya: ನಟಿ ಅಮೂಲ್ಯ ಅವರ ಕ್ಯೂಟ್ ಫೋಟೋಗಳ ಗ್ಯಾಲರಿ
ಅಮೂಲ್ಯ ಅವರು ಕರ್ನಾಟಕದ ಜನತೆಗೆ ಚಿರಪರಿಚಿತರು. ಬಾಲ ನಟಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡ ಅವರು ನಂತರ, ನಾಯಕಿ ಆಗಿ ಮಿಂಚಿದರು. ಸದ್ಯ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.
Updated on: Jul 13, 2022 | 7:43 PM
Share

ನಟಿ ಅಮೂಲ್ಯ ಅವರು ಅವಳಿ ಮಕ್ಕಳಿಗೆ ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಫ್ಯಾನ್ಸ್ಗೆ ಅವರು ಸಿಹಿ ಸುದ್ದಿ ನೀಡಿದ್ದಾಗಿದೆ. ಮಗು ಜನಿಸಿದ ನಂತರ ಹೇಗೆ ಕಾಣುತ್ತಿದ್ದೇನೆ ಎಂಬುದನ್ನು ತೋರಿಸಲು ಅವರು ಸಾಕಷ್ಟು ಫೋಟೋ ಹಂಚಿಕೊಳ್ಳುತ್ತಿದ್ದಾರೆ.

ಅಮೂಲ್ಯ ಅವರು ಕರ್ನಾಟಕದ ಜನತೆಗೆ ಚಿರಪರಿಚಿತರು. ಬಾಲ ನಟಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡ ಅವರು ನಂತರ, ನಾಯಕಿ ಆಗಿ ಮಿಂಚಿದರು. ಸದ್ಯ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

‘ಚೆಲುವಿನ ಚಿತ್ತಾರ’ ಚಿತ್ರದಲ್ಲಿ ಅಮೂಲ್ಯ ಅವರು ಮೊದಲು ಬಾರಿಗೆ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ನಂತರ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು.

ಈಗ ಅಮೂಲ್ಯ ಅವರು ಅವಳಿ ಮಕ್ಕಳಿಗೆ ತಾಯಿ ಆಗಿದ್ದಾರೆ. ಮಗು ಜನಿಸಿದ ನಂತರ ಅವರ ಫಿಟ್ನೆಸ್ ಹಾಳಾಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಅವರು ಹಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಅಮೂಲ್ಯ

ಅಮೂಲ್ಯ
Related Photo Gallery
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ




