Amulya: ನಟಿ ಅಮೂಲ್ಯ ಅವರ ಕ್ಯೂಟ್ ಫೋಟೋಗಳ ಗ್ಯಾಲರಿ

Edited By:

Updated on: Jul 13, 2022 | 7:43 PM

ಅಮೂಲ್ಯ ಅವರು ಕರ್ನಾಟಕದ ಜನತೆಗೆ ಚಿರಪರಿಚಿತರು. ಬಾಲ ನಟಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡ ಅವರು ನಂತರ, ನಾಯಕಿ ಆಗಿ ಮಿಂಚಿದರು. ಸದ್ಯ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

1 / 6
ನಟಿ ಅಮೂಲ್ಯ ಅವರು ಅವಳಿ ಮಕ್ಕಳಿಗೆ ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಫ್ಯಾನ್ಸ್​ಗೆ ಅವರು ಸಿಹಿ ಸುದ್ದಿ ನೀಡಿದ್ದಾಗಿದೆ. ಮಗು ಜನಿಸಿದ ನಂತರ ಹೇಗೆ ಕಾಣುತ್ತಿದ್ದೇನೆ ಎಂಬುದನ್ನು ತೋರಿಸಲು ಅವರು ಸಾಕಷ್ಟು ಫೋಟೋ ಹಂಚಿಕೊಳ್ಳುತ್ತಿದ್ದಾರೆ.

2 / 6

ಅಮೂಲ್ಯ ಅವರು ಕರ್ನಾಟಕದ ಜನತೆಗೆ ಚಿರಪರಿಚಿತರು. ಬಾಲ ನಟಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡ ಅವರು ನಂತರ, ನಾಯಕಿ ಆಗಿ ಮಿಂಚಿದರು. ಸದ್ಯ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

3 / 6

‘ಚೆಲುವಿನ ಚಿತ್ತಾರ’ ಚಿತ್ರದಲ್ಲಿ ಅಮೂಲ್ಯ ಅವರು ಮೊದಲು ಬಾರಿಗೆ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ನಂತರ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು.

4 / 6

ಈಗ ಅಮೂಲ್ಯ ಅವರು ಅವಳಿ ಮಕ್ಕಳಿಗೆ ತಾಯಿ ಆಗಿದ್ದಾರೆ. ಮಗು ಜನಿಸಿದ ನಂತರ ಅವರ ಫಿಟ್​ನೆಸ್ ಹಾಳಾಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಅವರು ಹಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

5 / 6

ಅಮೂಲ್ಯ

6 / 6

ಅಮೂಲ್ಯ

TV9 Web

TV9 Kannada

Read More
Loading...
Unable to load recommendations.
Follow Us