ಬೆಡ್ರೂಂನಲ್ಲಿ ನಟಿ, ಸಂಸದೆ ನುಸ್ರತ್ ಜಹಾನ್ ಬೋಲ್ಡ್ ಫೋಟೋಶೂಟ್
ಬೆಡ್ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Updated on: Aug 16, 2022 | 6:35 PM
Share

ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಹಲವು ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.

ಬೆಡ್ರೂಂನಲ್ಲಿ ಮಲಗಿ ಫೋಟೋಶೂಟ್ ಮಾಡಿಸಿದ್ದಾರೆ ನುಸ್ರತ್. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ನುಸ್ರತ್ ವೈಯಕ್ತಿಕ ಜೀವನ ಸಾಕಷ್ಟು ಚರ್ಚೆಯಲ್ಲಿದೆ. ‘ಒನ್’ ಸಿನಿಮಾದಲ್ಲಿ ಯಶ್ ದಾಸ್ ಗುಪ್ತಾ ಮತ್ತು ನುಸ್ರತ್ ಜೊತೆಯಾಗಿ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಮಾಜಿ ಪತಿ ನಿಖಿಲ್ ಹಾಗೂ ನುಸ್ರತ್ ನಡುವೆ ವೈಮನಸ್ಸು ಬೆಳೆಯಲು ಯಶ್ ದಾಸ್ ಗುಪ್ತಾ ಕಾರಣ ಎಂಬ ಮಾತಿದೆ.

ಯಶ್ ದಾಸ್ ಗುಪ್ತಾ ಅವರನ್ನು ನುಸ್ರತ್ ಪತಿ ಎಂದು ಕರೆದಿದ್ದಾರೆ. ಈಗ ಜನಿಸಿರುವ ಮಗುವಿಗೆ ಯಶ್ ದಾಸ್ ಗುಪ್ತಾ ತಂದೆ ಎಂದು ನುಸ್ರತ್ ಕರೆದಿದ್ದರು.

ನುಸ್ರತ್
Related Photo Gallery
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಚಂದ್ರು ಲಮಾಣಿ: ಬೆಂಬಲಿಗರ ಹೈಡ್ರಾಮಾ
ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!
ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ




