ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ
‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.
Updated on: Oct 12, 2022 | 4:55 PM
Share

‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ನಟಿ ಅನುಪಮಾ ಗೌಡ ಅವರು ಗಮನ ಸೆಳೆಯುತ್ತಿದ್ದಾರೆ. ಈ ಮೊದಲು ಕೂಡ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಈಗ ಎರಡನೇ ಬಾರಿಗೆ ಅವರು ದೊಡ್ಮನೆಗೆ ಬಂದಿದ್ದಾರೆ.

ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅನುಪಮಾ ಹಂಚಿಕೊಂಡಿದ್ದಾರೆ.

ಕಳೆದವಾರ ಅನುಪಮಾ ಅವರು ತಂಡವೊಂದರ ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟನ್ಸಿಯನ್ನು ಉತ್ತಮವಾಗಿ ನಿರ್ವಹಿಸಿದ್ದರು.

2018ರಲ್ಲಿ ತೆರೆಗೆ ಬಂದ ಅನುಪಮಾ ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿತು.

ಈಗ ಅನುಪಮಾ ಮರಳಿ ಬಿಗ್ ಬಾಸ್ಗೆ ಬಂದು ಉತ್ತಮ ರೀತಿಯಲ್ಲಿ ಆಟ ಪ್ರದರ್ಶನ ತೋರುತ್ತಿರುವುದರಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.
Related Photo Gallery
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ




