‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ ಕಾಲಿಡುವುದಕ್ಕೂ ಮುನ್ನ ಕೇರಳ ಟ್ರಿಪ್ ಮಾಡಿದ ನಟಿ ಅನುಪಮಾ ಗೌಡ
ಅನುಪಮಾ ಅವರು ‘ಬಿಗ್ ಬಾಸ್’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.
Updated on: Sep 20, 2022 | 5:27 PM
Share

ನಟಿ ಅನುಪಮಾ ಗೌಡ ಅವರು ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿದ್ದಾರೆ. ಅವರು ಕಿರುತೆರೆ ಮೂಲಕ ಗಮನ ಸೆಳೆದಿದ್ದೇ ಹೆಚ್ಚು. ಈಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ ಕಾಲಿಡುತ್ತಿದ್ದಾರೆ.

ಅನುಪಮಾ ಅವರು ‘ಬಿಗ್ ಬಾಸ್’ಗೆ ಈ ಮೊದಲೇ ಸ್ಪರ್ಧಿ ಆಗಿ ಬಂದಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ಈ ವಿಚಾರವನ್ನು ಖಚಿತಪಡಿಸಿತ್ತು. ಈಗ ಅನುಪಮಾ ಗೌಡ ಟ್ರಿಪ್ಗೆ ತೆರಳಿದ್ದಾರೆ.

ಬಿಗ್ ಬಾಸ್ ಮನೆಗೆ ತೆರಳಿದ ನಂತರದಲ್ಲಿ ಅಲ್ಲಿಯೇ ಹೊಸ ಪ್ರಪಂಚ ನಿರ್ಮಿಸಿಕೊಳ್ಳಬೇಕು. ಈ ಕಾರಣಕ್ಕೆ ಅನುಪಮಾ ಹಾಯಾಗಿ ಸಮಯ ಕಳೆದು ಬರಲು ಮುನ್ನಾರ್ ಟ್ರಿಪ್ ತೆರಳಿದ್ದಾರೆ.

ಅನುಪಮಾ ಗೌಡ
Related Photo Gallery
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್ನಲ್ಲೇ ಹೇರ್ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು




