AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhavana Menon: ಕ್ಯೂಟ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಭಾವನಾ ಮೆನನ್; ಇಲ್ಲಿದೆ ಫೋಟೋ ಗ್ಯಾಲರಿ

ಭಾವನಾ ಮೆನನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಫೋಟೋ ಕಂಡು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 04, 2023 | 6:30 AM

Share
ನಟಿ ಭಾವನಾ ಮೆನನ್ ಅವರು ಕನ್ನಡ ಚಿತ್ರರಂಗದವರಿಗೆ ಚಿರಪರಿಚಿತರು. ಅವರು ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿವೆ.

1 / 6
ಭಾವನಾ ಮೆನನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಫೋಟೋ ಕಂಡು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಗುತ್ತಿದೆ.

2 / 6
ಭಾವನಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಅವರ ಫೋಟೋ ಲಕ್ಷಾಂತರ ಲೈಕ್ಸ್ ಪಡೆದಿದೆ. ಈ ಫೋಟೋ ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ.

3 / 6
ಭಾವನಾ ಮೆನನ್ ಅವರು 2002ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ.

4 / 6
2010ರಲ್ಲಿ ರಿಲೀಸ್ ಆದ ‘ಜಾಕಿ’ ಅವರು ಕನ್ನಡದಲ್ಲಿ ನಟಿಸಿದ ಮೊದಲ ಸಿನಿಮಾ. ಆ ಬಳಿಕ ‘ಟೋಪಿವಾಲ’, ‘ಬಚ್ಚನ್’, ‘ಮೈತ್ರಿ’, ‘ಇನ್ಸ್​ಪೆಕ್ಟರ್ ವಿಕ್ರಮ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

5 / 6
ಸದ್ಯ ನಾಲ್ಕು ಸಿನಿಮಾಗಳಲ್ಲಿ ಭಾವನಾ ಮೆನನ್ ಬ್ಯುಸಿ ಆಗಿದ್ದಾರೆ. 2022ರಲ್ಲಿ ಅವರ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ.

6 / 6
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು

ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ

ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ

‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್

ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ

ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!

ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!

ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ

ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ