Updated on: Jul 04, 2023 | 6:30 AM
ನಟಿ ಭಾವನಾ ಮೆನನ್ ಅವರು ಕನ್ನಡ ಚಿತ್ರರಂಗದವರಿಗೆ ಚಿರಪರಿಚಿತರು. ಅವರು ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿವೆ.
ಭಾವನಾ ಮೆನನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಫೋಟೋ ಕಂಡು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಈ ಫೋಟೋಗೆ ಲೈಕ್ಸ್ ಸಿಗುತ್ತಿದೆ.
ಭಾವನಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಅವರ ಫೋಟೋ ಲಕ್ಷಾಂತರ ಲೈಕ್ಸ್ ಪಡೆದಿದೆ. ಈ ಫೋಟೋ ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ.
ಭಾವನಾ ಮೆನನ್ ಅವರು 2002ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ.
2010ರಲ್ಲಿ ರಿಲೀಸ್ ಆದ ‘ಜಾಕಿ’ ಅವರು ಕನ್ನಡದಲ್ಲಿ ನಟಿಸಿದ ಮೊದಲ ಸಿನಿಮಾ. ಆ ಬಳಿಕ ‘ಟೋಪಿವಾಲ’, ‘ಬಚ್ಚನ್’, ‘ಮೈತ್ರಿ’, ‘ಇನ್ಸ್ಪೆಕ್ಟರ್ ವಿಕ್ರಮ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಸದ್ಯ ನಾಲ್ಕು ಸಿನಿಮಾಗಳಲ್ಲಿ ಭಾವನಾ ಮೆನನ್ ಬ್ಯುಸಿ ಆಗಿದ್ದಾರೆ. 2022ರಲ್ಲಿ ಅವರ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ.