AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hema Malini: ಮತ್ತೆ ಮದುವೆ ಆದ್ರಾ ಹೇಮಾ ಮಾಲಿನಿ? ಫೋಟೋ ವೈರಲ್

1980ರಲ್ಲಿ ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ಮದುವೆ ಆದರು. ಈ ದಂಪತಿಗೆ ಇಶಾ ಡಿಯೋಲ್ ಹಾಗೂ ಅಹಾನಾ ಡಿಯೋಲ್ ಹೆಸರಿನ ಮಕ್ಕಳಿದ್ದಾರೆ. ಹೇಮಾ ಮಾಲಿನಿ ಡ್ರೀಮ್ ಗರ್ಲ್ ಎಂದೇ ಫೇಮಸ್.

ರಾಜೇಶ್ ದುಗ್ಗುಮನೆ
|

Updated on:May 04, 2024 | 9:55 AM

Share
ನಟಿ ಹೇಮಾ ಮಾಲಿನಿ ಮತ್ತು ಧರ್ಮೇಂದ್ರ ತಮ್ಮ 44ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಇತ್ತೀಚೆಗೆ ಆಚರಿಸಿಕೊಂಡರು. ಈ ವೇಳೆ ದಂಪತಿ ಮತ್ತೆ ಮದುವೆ ಆಗಿದ್ದಾರೆ ಎನ್ನಲಾಗಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

1 / 6
ಧರ್ಮೇಂದ್ರ ಹಾಗೂ ಹೇಮಾ ಮಾಲಿನಿ ದೊಡ್ಡ ಹಾರವನ್ನು ಹಾಕಿಕೊಂಡು ಕಾಣಿಸಿಕೊಂಡಿದ್ದಾರೆ. ಹೇಮಾ ಮಾಲಿನಿ ಅವರು ಸೀರೆ ಉಟ್ಟು ಕಾಣಿಸಿಕೊಂಡರೆ, ಧರ್ಮೇಂದ್ರ ಪ್ಯಾಂಟ್-ಶರ್ಟ್ ಧರಿಸಿದ್ದಾರೆ.  

2 / 6
ಶ್ರೀದೇವಿ ಕೆನ್ನೆಗೆ ಧರ್ಮೇಂದ್ರ ಅವರು ಕಿಸ್ ಮಾಡಿದ್ದಾರೆ. ಈ ಫೋಟೋ ಗಮನ ಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ನಾನಾ ರೀತಿಯ ಕಮೆಂಟ್​ಗಳು ಬಂದಿವೆ.

3 / 6
ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ಮೊದಲ ಬಾರಿಗೆ ಭೇಟಿ ಆಗಿದ್ದು 1970ರಲ್ಲಿ. ‘ತುಮ್ ಹಸೀ ಮೇ ಜವಾನ್’ ಸಿನಿಮಾದ ಸೆಟ್​ನಲ್ಲಿ ಇವರ ಭೇಟಿ ಆಯಿತು. ಈ ಜೋಡಿಯನ್ನು ಫ್ಯಾನ್ಸ್ ತೆರೆಮೇಲೆ ನೋಡಿ ಮೆಚ್ಚಿಕೊಂಡಿದ್ದಾರೆ.

4 / 6
1980ರಲ್ಲಿ ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ಮದುವೆ ಆದರು. ಈ ದಂಪತಿಗೆ ಇಶಾ ಡಿಯೋಲ್ ಹಾಗೂ ಅಹಾನಾ ಡಿಯೋಲ್ ಹೆಸರಿನ ಮಕ್ಕಳಿದ್ದಾರೆ. ಹೇಮಾ ಮಾಲಿನಿ ಡ್ರೀಮ್ ಗರ್ಲ್ ಎಂದೇ ಫೇಮಸ್. ಧರ್ಮೇಂದ್ರ ಅವರು ಹೇಮಾ ಮಾಲಿನಿಗೂ ಮೊದಲು ಪ್ರಕಾಶ್ ಕೌರ್ ಅವರನ್ನು ಮದುವೆ ಆಗಿದ್ದರು. ಈ ದಂಪತಿಗೆ ಸನ್ನಿ ಡಿಯೋಲ್ ಹಾಗೂ ಬಾಬಿ ಡಿಯೋಲ್ ಜನಿಸಿದರು.  

5 / 6
ಹೇಮಾ ಮಾಲಿನಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಮಥುರಾ ಕ್ಷೇತ್ರದಿಂದ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

6 / 6

Published On - 9:54 am, Sat, 4 May 24

Follow Us
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ

ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್

ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ

ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ

ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು

ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​

ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್

‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ

ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ