AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

TV9 Web
| Edited By: |

Updated on: May 24, 2022 | 8:00 PM

Share
ನಟಿ ಜಾನ್ವಿ ಕಪೂರ್ ಬಾಲಿವುಡ್​ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

1 / 5
ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

ಜಾನ್ವಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್​​ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್​ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

2 / 5
ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

3 / 5
ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್​ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

4 / 5
ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.

5 / 5
Follow Us
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ

ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!

ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ

ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ

‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ

ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ

ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ

ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್