ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್
ಜಾನ್ವಿ ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.
Updated on: May 24, 2022 | 8:00 PM
Share

ನಟಿ ಜಾನ್ವಿ ಕಪೂರ್ ಬಾಲಿವುಡ್ನಲ್ಲಿ ನಟಿ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅವರಿಗೆ ಹೆಚ್ಚು ಒತ್ತಡವಿಲ್ಲ. ಹಲವು ಆಫರ್ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಜಾನ್ವಿ ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಹೆಚ್ಚು ಸಮಯವನ್ನು ಜಿಮ್ನಲ್ಲಿ ಕಳೆಯುತ್ತಾರೆ. ಜತೆಗೆ ಜಂಕ್ ಫುಡ್ ತಿನ್ನೋಕೂ ಅವರು ಆದ್ಯತೆ ನೀಡುತ್ತಾರೆ.

ಮೇ ತಿಂಗಳು ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ ಮೇ ತಿಂಗಳು ಪೂರ್ಣಗೊಳ್ಳಲಿದೆ. ಈ ತಿಂಗಳನ್ನು ಹೇಗೆ ಕಳೆದಿದ್ದಾರೆ ಎಂಬುದನ್ನು ಜಾನ್ವಿ ವಿವರಿಸಿದ್ದಾರೆ.

ಜಾನ್ವಿ ಕಪೂರ್ ನಾನಾ ರೀತಿಯ ತಿನಿಸುಗಳನ್ನು ತಿನ್ನುತ್ತಾ, ಜಿಮ್ ಮಾಡುತ್ತಾ, ಶೂಟಿಂಗ್ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೇ ತಿಂಗಳನ್ನು ಕಳೆದಿದ್ದಾರೆ.

ಹಲವು ಫೋಟೋಗಳನ್ನು ಹಂಚಿಕೊಂಡು ಮೇ ತಿಂಗಳ ದಿನಚರಿಯನ್ನು ಅವರು ವಿವರಿಸಿದ್ದಾರೆ.
Related Photo Gallery
ತಾರೆಯರ ಪ್ರೇಮೋತ್ಸವ ಮಾಡಲು ಬರ್ತಿದೆ ಹೊಸ ರಿಯಾಲಿಟಿ ಶೋ
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್ಮೆಂಟ್ನ ಬೇಸ್ಮೆಂಟ್ ಅಗೆದ ಬಿಲ್ಡರ್: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು




