AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬಿಳಿ ಬಣ್ಣದ ಸೀರೆಯಲ್ಲಿ ಮಿಂಚಿದ ನಟಿ ಜಾನ್ವಿ ಕಪೂರ್; ಬಾಯ್​ಫ್ರೆಂಡ್​ನಿಂದ ಸಿಕ್ತು ಲೈಕ್

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jan 23, 2023 | 11:11 AM

Share
ನಟಿ ಜಾನ್ವಿ ಕಪೂರ್ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬಿಳಿ ಬಣ್ಣದ ಸೀರೆಯಲ್ಲಿ ಅವರು ಮಿಂಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

1 / 5
ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರು ಹಂಚಿಕೊಂಡಿರುವ ಫೋಟೋಗೆ ಶಿಖರ್ ಲೈಕ್ ಒತ್ತಿದ್ದಾರೆ.

2 / 5
ಜಾನ್ವಿ ಕಪೂರ್ ಅವರು ಶಿಖರ್ ಜತೆ ಸುತ್ತಾಟ ನಡೆಸುತ್ತಿರುವ ವಿಚಾರವನ್ನು ಒಪ್ಪಿಕೊಂಡಿಲ್ಲ. ಆದರೆ, ಅನೇಕ ಬಾರಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ.

3 / 5
ಜಾನ್ವಿ ಕಪೂರ್ ಅವರು ಹೊಸಹೊಸ ಫೋಟೋಶೂಟ್ ಮಾಡಿಸುತ್ತಾ ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

4 / 5
ಇತ್ತೀಚೆಗೆ ಮಾತನಾಡಿದ್ದ ಜಾನ್ವಿ ಕಪೂರ್ ಅವರು, ‘ಇಎಂಐ ತುಂಬೋಕೆ ಹಣ ಬೇಕು. ಅದಕ್ಕಾಗಿ ಫೋಟೋಶೂಟ್ ಮಾಡಿಸುತ್ತೇನೆ’ ಎಂದು ಹೇಳಿದ್ದರು.

5 / 5

Published On - 11:11 am, Mon, 23 January 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us