AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಪ್ರಕೃತಿಯ ಮಡಿಲಿನಲ್ಲಿ ಜಾನ್ವಿ ಕಪೂರ್ ವಿಹಾರ; ಫೋಟೋಗಳಿಗೆ ಮಸ್ತ್​ ಪೋಸ್​​

Janhvi Kapoor Photos: ಬಾಲಿವುಡ್ ನಟಿ ಜಾನ್ವಿ ಕಪೂರ್​ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್. ಇತ್ತೀಚೆಗೆ ನಟಿ ಪ್ರಕೃತಿಯ ಮಡಿಲಿನಲ್ಲಿ ವಿಹರಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:May 31, 2022 | 9:43 PM

Share
ಬಾಲಿವುಡ್​ ಬೆಡಗಿ ಜಾನ್ವಿ ಕಪೂರ್​ ಸ್ವಂತ ಪ್ರತಿಭೆಯಿಂದ ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿಯಾಗಿರುವ ಜಾನ್ವಿ ಬತ್ತಳಿಕೆಯಲ್ಲಿ ಸದ್ಯ 4 ಚಿತ್ರಗಳಿವೆ.

1 / 7
‘ಗುಡ್​ ಲಕ್ ಜೆರಿ’, ‘ಮಿಲಿ’ ಚಿತ್ರಗಳ ಶೂಟಿಂಗ್ ಕಂಪ್ಲೀಟ್ ಆಗಿದ್ದರೆ, ‘ಮಿಸ್ಟರ್ ಆಂಡ್ ಮಿಸಸ್ ಮಹಿ’ ಹಾಗೂ‘ಬವಾಲ್’ ಚಿತ್ರಗಳು ಚಿತ್ರೀಕರಣ ನಡೆಯುತ್ತಿದೆ.

‘ಗುಡ್​ ಲಕ್ ಜೆರಿ’, ‘ಮಿಲಿ ಚಿತ್ರಗಳ ಶೂಟಿಂಗ್ ಕಂಪ್ಲೀಟ್ ಆಗಿದ್ದರೆ, ‘ಮಿಸ್ಟರ್ ಆಂಡ್ ಮಿಸಸ್ ಮಹಿ’ ಹಾಗೂ‘ಬವಾಲ್’ ಚಿತ್ರಗಳು ಚಿತ್ರೀಕರಣ ನಡೆಯುತ್ತಿದೆ.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಜಾನ್ವಿ ಸಖತ್ ಆಕ್ಟಿವ್ ಆಗಿದ್ಧಾರೆ.

3 / 7
ಆಗಾಗ ಪ್ರವಾಸ ತೆರಳುವ ನಟಿ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಹಾಗೆಯೇ ಸಖತ್ ಬೋಲ್ಡ್​​ ಫೋಟೋಶೂಟ್​ಗಳ ಮೂಲಕವೂ ನಟಿ ಅಭಿಮಾನಿಗಳ ಮನಗೆಲ್ಲುತ್ತಾರೆ.

4 / 7
ಇತ್ತೀಚೆಗೆ ಜಾನ್ವಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಕೃತಿಯ ಮಡಿಲಿನಲ್ಲಿ ಸುತ್ತಾಡುತ್ತಿರುವ ನಟಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

5 / 7
ಸದ್ಯ ಜಾನ್ವಿಯ ಫೋಟೋಗಳು ಅಭಿಮಾನಿಗಳ ಮನಗೆದ್ದಿವೆ.

6 / 7
ಸಿಂಪಲ್​ ಗೆಟಪ್​ನಲ್ಲೇ ಭರ್ಜರಿ ಪೋಸ್ ನೀಡಿದ ಜಾನ್ವಿ ಕಪೂರ್​ ಫೋಟೋಗಳು ಈಗ ವೈರಲ್ ಆಗಿವೆ.

7 / 7

Published On - 9:30 pm, Tue, 31 May 22

Follow Us
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?

ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ

ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ

ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು

‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು

10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ

ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ

ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು

ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ