AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ಮಿಲಿಯನ್​ ಫಾಲೋವರ್ಸ್​ ಪಡೆದ ಖುಷಿಗೆ ನಟಿ ಕಾಜಲ್​ ಅಗರ್​ವಾಲ್​ ಹೊಸ ಫೋಟೋಶೂಟ್​

ದಕ್ಷಿಣ ಭಾರತದಲ್ಲಿ ಸ್ಟಾರ್​ ನಟಿಯಾಗಿ ಮಿಂಚಿದ ಕಾಜಲ್​ ಅಗರ್​ವಾಲ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ದೇಶಾದ್ಯಂತ ಅವರು ಫೇಮಸ್​ ಆಗಿದ್ದಾರೆ.

TV9 Web
| Edited By: |

Updated on: Feb 20, 2022 | 2:41 PM

Share
ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಕಾಜಲ್​ ಅಗರ್​ವಾಲ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಸದ್ಯಕ್ಕೆ ಅವರು ನಟನೆಯಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.

Actress Kajal Aggarwal crossed 21 million followers on Instagram

1 / 5
ಉದ್ಯಮಿ ಗೌತಮ್ ಕಿಚಲು ಜೊತೆ ಮದುವೆ ಆಗಿರುವ ಕಾಜಲ್​ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ನಟನೆಯಿಂದ ಕೊಂಚ ಬ್ರೇಕ್​ ಪಡೆದಿದ್ದರೂ ಕೂಡ ಅವರ ಅಭಿಮಾನಿಗಳ ಸಂಖ್ಯೆ ತಗ್ಗಿಲ್ಲ.

Actress Kajal Aggarwal crossed 21 million followers on Instagram

2 / 5
ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

3 / 5
ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

4 / 5
ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

5 / 5
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್