ಇನ್ಸ್ಟಾಗ್ರಾಮ್ನಲ್ಲಿ ಕತ್ರಿನಾ ಕೈಫ್ ವಿಶೇಷ ಸಾಧನೆ; ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ
Katrina Kaif: ಕತ್ರಿನಾಗೆ ಇನ್ಸ್ಟಾಗ್ರಾಮ್ನಲ್ಲಿ ಹಿಂಬಾಲಕರ ಸಂಖ್ಯೆ 70 ಮಿಲಿಯನ್ ಅಂದರೆ 7 ಕೋಟಿ ದಾಟಿದೆ. ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.
Updated on: Jan 24, 2023 | 9:50 AM
Share

ನಟಿ ಕತ್ರಿನಾ ಕೈಫ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಕತ್ರಿನಾ ಇನ್ಸ್ಟಾಗ್ರಾಮ್ನಲ್ಲಿ ಹೊಸ ಸಾಧನೆ ಮಾಡಿದ್ದಾರೆ.

ಕತ್ರಿನಾಗೆ ಇನ್ಸ್ಟಾಗ್ರಾಮ್ನಲ್ಲಿ ಹಿಂಬಾಲಕರ ಸಂಖ್ಯೆ 70 ಮಿಲಿಯನ್ ಅಂದರೆ 7 ಕೋಟಿ ದಾಟಿದೆ. ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ವಿಶೇಷ ಫೋಟೋ ಹಂಚಿಕೊಂಡಿರುವ ಕತ್ರಿನಾ ಕೈಫ್ ಅವರು 7 ಕೋಟಿ ಹಿಂಬಾಲಕರಿಗೆ ಧನ್ಯವಾದ ಹೇಳಿದ್ದಾರೆ.

ಕತ್ರಿನಾ ಕೈಫ್ ಅವರು ವಿಕ್ಕಿ ಕೌಶಲ್ ಅವರನ್ನು ಮದುವೆ ಆದರು. ವಿಕ್ಕಿ ಅಭಿಮಾನಿಗಳು ಕತ್ರಿನಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದರಿಂದಲೂ ಅವರ ಫಾಲೋವರ್ಸ್ ಸಂಖ್ಯೆ ಹೆಚ್ಚಿದೆ.

ಕತ್ರಿನಾ ಕೈಫ್ ನಟನೆಯ ‘ಫೋನ್ ಬೂತ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಈ ಚಿತ್ರ ಯಶಸ್ಸು ಕಂಡಿಲ್ಲ. ‘ಟೈಗರ್ 3’ ಮೊದಲಾದ ಸಿನಿಮಾಗಳಲ್ಲಿ ಕತ್ರಿನಾ ನಟಿಸುತ್ತಿದ್ದಾರೆ.
Related Photo Gallery
SSLC Results 2026: 1 ಅಂಕದಿಂದ ಫಸ್ಟ್ ರ್ಯಾಂಕ್ ಮಿಸ್!
ಡೆನ್ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
SSLCಯಲ್ಲಿ 623 ಅಂಕ ಪಡೆದ ಕೃತಿಗೆ ಇಸ್ರೋದಲ್ಲಿ ಕೆಲಸ ಮಾಡುವ ಆಸೆ
ಪ್ರೇಮ್, ಇಂಗ್ಲೀಷ್ ಮಾತು ಕೇಳಿ ನಕ್ಕ ಧ್ರುವ ಸರ್ಜಾ: ವಿಡಿಯೋ ನೋಡಿ
ಬೆಡ್ ರೂಮಿಗೆ ಪ್ರಿಯಕರನನ್ನು ಕರೆಸಿ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವತಿ
ಲಿಫ್ಟ್ನಲ್ಲಿ ವ್ಯಕ್ತಿಯಿಂದ ಮಹಿಳೆಯ ಮೇಲೆ ಹಲ್ಲೆ
CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಟೇಮ್!
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್




