ಇನ್​ಸ್ಟಾಗ್ರಾಮ್​ನಲ್ಲಿ ಕತ್ರಿನಾ ಕೈಫ್ ವಿಶೇಷ ಸಾಧನೆ; ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ  

| Updated By: ರಾಜೇಶ್ ದುಗ್ಗುಮನೆ

Updated on: Jan 24, 2023 | 9:50 AM

Katrina Kaif: ಕತ್ರಿನಾಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕರ ಸಂಖ್ಯೆ 70 ಮಿಲಿಯನ್ ಅಂದರೆ 7 ಕೋಟಿ ದಾಟಿದೆ. ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

1 / 5
ನಟಿ ಕತ್ರಿನಾ ಕೈಫ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಕತ್ರಿನಾ ಇನ್​ಸ್ಟಾಗ್ರಾಮ್​​ನಲ್ಲಿ ಹೊಸ ಸಾಧನೆ ಮಾಡಿದ್ದಾರೆ.

2 / 5
ಕತ್ರಿನಾಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕರ ಸಂಖ್ಯೆ 70 ಮಿಲಿಯನ್ ಅಂದರೆ 7 ಕೋಟಿ ದಾಟಿದೆ. ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

3 / 5
ವಿಶೇಷ ಫೋಟೋ ಹಂಚಿಕೊಂಡಿರುವ ಕತ್ರಿನಾ ಕೈಫ್ ಅವರು 7 ಕೋಟಿ ಹಿಂಬಾಲಕರಿಗೆ ಧನ್ಯವಾದ ಹೇಳಿದ್ದಾರೆ.

4 / 5
ಕತ್ರಿನಾ ಕೈಫ್ ಅವರು ವಿಕ್ಕಿ ಕೌಶಲ್ ಅವರನ್ನು ಮದುವೆ ಆದರು. ವಿಕ್ಕಿ ಅಭಿಮಾನಿಗಳು ಕತ್ರಿನಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದರಿಂದಲೂ ಅವರ ಫಾಲೋವರ್ಸ್​ ಸಂಖ್ಯೆ ಹೆಚ್ಚಿದೆ.

5 / 5
ಕತ್ರಿನಾ ಕೈಫ್ ನಟನೆಯ ‘ಫೋನ್ ಬೂತ್​’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಈ ಚಿತ್ರ ಯಶಸ್ಸು ಕಂಡಿಲ್ಲ. ‘ಟೈಗರ್ 3’ ಮೊದಲಾದ ಸಿನಿಮಾಗಳಲ್ಲಿ ಕತ್ರಿನಾ ನಟಿಸುತ್ತಿದ್ದಾರೆ.