Updated on:Mar 16, 2023 | 11:43 PM
ದಕ್ಷಿಣ ಭಾರತದ ಪ್ರತಿಭಾವಂತ ನಟಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್, ತಮ್ಮ ನಟನೆಗೆ ರಾಷ್ಟ್ರಪ್ರಶಸ್ತಿ ಗಳಿಸಿದ್ದಾರೆ.
ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿರುವ ತೆಲುಗಿನ ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿಯಾಗಿ ನಟಿಸಿರುವ ಕೀರ್ತಿ ಸುರೇಶ್ ಇವರೇ ಅನುಮಾನ ಬೇಡ.
ಸಾಮಾನ್ಯವಾಗಿ ಪಕ್ಕದ ಮನೆ ಹುಡುಗಿಯಂತೆ ಕ್ಯೂಟ್ ಆಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಕೀರ್ತಿ ಸುರೇಶ್ ಇನ್ಸ್ಟಾಗ್ರಾಂನಲ್ಲಿ ಮಾತ್ರ ಬೋಲ್ಡ್ ಅವತಾರ ತಾಳುತ್ತಾರೆ.
ಸಾಂಪ್ರದಾಯಿಕವಾಗಿ ಕಾಣಿಸಿಕೊಳ್ಳುವ ಜೊತೆಗೆ ತಾನು ಹಾಟ್ ಆಗಿಯೂ ಕಾಣಿಸಿಕೊಳ್ಳಬಲ್ಲೆ ಎಂದು ಪ್ರೂವ್ ಮಾಡಿದ್ದಾರೆ ಕೀರ್ತಿ ಸುರೇಶ್.
ಬ್ಯುಸಿ ನಟಿ ಕೀರ್ತಿ ಸುರೇಶ್ ಪ್ರಸ್ತುತ ಆರು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರ ನಟನೆಯ ದಸರಾ ತೆಲುಗು ಸಿನಿಮಾ ಮಾರ್ಚ್ 30ಕ್ಕೆ ತೆರೆಗೆ ಬರಲಿದೆ.
Channel No. 1653
Channel No. 976
Channel No. 675
Channel No. 1766
Channel No. 272
Copyright © 2023 TV9Kannada. All rights reserved.