AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾದ ಕನ್ನಡದ ಖ್ಯಾತ ನಟಿಯ ಲುಕ್​; ಇವರು ಯಾರು ಗುರುತಿಸ್ತೀರಾ?

ಈಗ ಖ್ಯಾತ ನಟಿಯ ಅವತಾರ ಸಂಪೂರ್ಣ ಬದಲಾಗಿದೆ. ಇದು ನಿಜಕ್ಕೂ ಅವರೇನಾ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

TV9 Web
| Edited By: |

Updated on:Aug 23, 2021 | 12:52 PM

Share
ಚಿತ್ರರಂಗದಲ್ಲಿ ಗುರುತಿಸಿಕೊಂಡ ನಂತರದಲ್ಲಿ ನಟ-ನಟಿಯರು ತಮ್ಮ ಫಿಟ್​ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ತುಂಬಾನೇ ತೆಳ್ಳಗಾಗುವ ಅವರು ಕೆಲವೊಮ್ಮೆ ದಪ್ಪ ಆಗುತ್ತಾರೆ.

1 / 5
ಈಗ ಖ್ಯಾತ ನಟಿಯ ಅವತಾರ ಸಂಪೂರ್ಣ ಬದಲಾಗಿದೆ. ಇದು ನಿಜಕ್ಕೂ ಅವರೇನಾ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

2 / 5
ಇವರು ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬು. ಇತ್ತೀಚೆಗೆ ಇವರು ರಾಜಕೀಯದಲ್ಲಿ ಹೆಚ್ಚು ಆ್ಯಕ್ಟೀವ್​​ ಆಗಿದ್ದಾರೆ. ಇದರ ಜತೆ ಕೆಲ ತಮಿಳು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ.

3 / 5
ಅವರು ಸಾಮಾಜಿಕ ಜಾಲತಾಣದಲ್ಲಿ ಗ್ಲಾಮ್​ ಅವತಾರದ ಫೋಟೋ ಹಂಚಿಕೊಂಡಿದ್ದಾರೆ.

4 / 5
ಕನ್ನಡದ ಹಲವು ಸಿನಿಮಾಗಳಲ್ಲಿ ಖುಷ್ಬು ನಟಿಸಿದ್ದರು. ಇತ್ತೀಚೆಗೆ ಅವರು ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ.

5 / 5

Published On - 6:44 pm, Sat, 21 August 21

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ