AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Shetty: ಸೀರೆಯುಟ್ಟು ಬಂದ ಮಂಗಳೂರು ಚೆಲುವೆ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ನಟಿಯ ಅಂದದ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: May 11, 2023 | 11:16 PM

Share
ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ತುಳು ಕುಟುಂಬದ ಚೆಲುವೆ ಕೃತಿ ಶೆಟ್ಟಿ ತೆಲುಗಿನ ಟಾಪ್ ನಟಿಯರಲ್ಲಿ ಒಬ್ಬರು.

2 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

3 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

4 / 5
ಕೃತಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಕಸ್ಟಡಿ ಸಿನಿಮಾ ಮೇ 12 ರಂದು ತೆರೆಗೆ ಬರಲಿದೆ. ಸಿನಿಮಾದಲ್ಲಿ ನಾಗ ಚೈತನ್ಯ ನಾಯಕ.

5 / 5
Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ

ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌

ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ

13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್

ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್

ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?

ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು

ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ