Updated on: May 11, 2023 | 11:16 PM
ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.
ತುಳು ಕುಟುಂಬದ ಚೆಲುವೆ ಕೃತಿ ಶೆಟ್ಟಿ ತೆಲುಗಿನ ಟಾಪ್ ನಟಿಯರಲ್ಲಿ ಒಬ್ಬರು.
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.
ಕೃತಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಕಸ್ಟಡಿ ಸಿನಿಮಾ ಮೇ 12 ರಂದು ತೆರೆಗೆ ಬರಲಿದೆ. ಸಿನಿಮಾದಲ್ಲಿ ನಾಗ ಚೈತನ್ಯ ನಾಯಕ.