ಬಿಕಿನಿ ಧರಿಸಿ ಸಮುದ್ರದ ಮಧ್ಯೆ ನಿಂತ ಕುಬ್ರಾ ಸೇಠ್; ಇಲ್ಲಿದೆ ಗ್ಯಾಲರಿ
ಕುಬ್ರಾ ಈಗ ವೆಕೇಶನ್ ತೆರಳಿದ್ದಾರೆ. ಅದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಸಖತ್ ಹಾಟ್ ಆಗಿ ಅವರು ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ರೀತಿಯ ಫೋಟೋಗಳನ್ನು ಹಂಚಿಕೊಂಡಾಗ ನೆಗೆಟಿವ್ ವಿಮರ್ಶೆಗಳು ಬರುತ್ತವೆ. ಹೀಗಾಗಿ ಕುಬ್ರಾ ಅವರು ಕಮೆಂಟ್ ಆಯ್ಕೆಯನ್ನು ಆಫ್ ಮಾಡಿದ್ದಾರೆ.