AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

48ರ ಪ್ರಾಯದಲ್ಲೂ ಗ್ಲಾಮರ್​ನಿಂದ ಸೆಳೆಯುವ ಸುಂದರಿ ಮಲೈಕಾ ಅರೋರಾ ಫಿಟ್ನೆಸ್​ಗೆ ಮನಸೋಲದವರಿಲ್ಲ

ನಟಿ ಮಲೈಕಾ ಅರೋರಾ ಅವರಿಗೆ ಈಗ 48ರ ಪ್ರಾಯ. ಈ ವಯಸ್ಸಿನಲ್ಲೂ ಅವರು ತಮ್ಮ ಗ್ಲಾಮರ್​ನಿಂದ ಗಮನ ಸೆಳೆಯುತ್ತಾರೆ. ಅವರ ಫೋಟೋಗಳು ಆಗಾಗ ವೈರಲ್​ ಆಗುತ್ತಲೇ ಇರುತ್ತವೆ.

TV9 Web
| Updated By: ಮದನ್​ ಕುಮಾರ್​|

Updated on: Dec 20, 2021 | 4:07 PM

Share
ನಟಿ ಮಲೈಕಾ ಅರೋರಾ ಅವರು ಹಲವು ವರ್ಷಗಳಿಂದ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗಲೂ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ.

Actress Malaika Arora thigh high slit dress photos mdn

1 / 5
ಅನೇಕ ಐಟಂ ಸಾಂಗ್​ಗಳಲ್ಲಿ ಮಲೈಕಾ ಅರೋರಾ ಮಿಂಚು ಹರಿಸಿದ್ದಾರೆ. ನಟನೆಯಲ್ಲೂ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾರೆ. ಅನೇಕ ರಿಯಾಲಿಟಿ ಶೋಗಳಿಗೆ ಜಡ್ಜ್​ ಆಗಿದ್ದಾರೆ.

Actress Malaika Arora thigh high slit dress photos mdn

2 / 5
ಫಿಟ್ನೆಸ್​ ಬಗ್ಗೆ ಮಲೈಕಾ ಅರೋರಾ ಹೆಚ್ಚು ಕಾಳಜಿ ವಹಿಸುತ್ತಾರೆ. ಜಿಮ್​ನಲ್ಲಿ ವರ್ಕೌಟ್​ ಮಾಡುವ ಅವರು, ಯೋಗಾಸನದಲ್ಲೂ ಪಳಗಿದ್ದಾರೆ.

3 / 5
ಹದಿಹರೆಯದ ಹುಡುಗಿಯರೂ ನಾಚುವಂತೆ ಮಲೈಕಾ ಅರೋರಾ ಫಿಟ್ನೆಸ್​ ಕಾಪಾಡಿಕೊಂಡಿದ್ದಾರೆ. ಈ ವಿಚಾರದಲ್ಲಿ ಅವರು ಎಲ್ಲರಿಗೂ ಮಾದರಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

4 / 5
ನಟ ಅರ್ಜುನ್​ ಕಪೂರ್​ ಜತೆ ಮಲೈಕಾ ಅರೋರಾ ಡೇಟಿಂಗ್​ ನಡೆಸುತ್ತಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರು ಜೊತೆಯಾಗಿ ಕಾಣಿಸಿಕೊಂಡಿದ್ದುಂಟು. ತಮ್ಮ ಸಂಬಂಧವನ್ನು ಮಲೈಕಾ ಎಂದಿಗೂ ಮುಚ್ಚಿಟ್ಟಿಲ್ಲ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ