48ರ ಪ್ರಾಯದಲ್ಲೂ ಗ್ಲಾಮರ್ನಿಂದ ಸೆಳೆಯುವ ಸುಂದರಿ ಮಲೈಕಾ ಅರೋರಾ ಫಿಟ್ನೆಸ್ಗೆ ಮನಸೋಲದವರಿಲ್ಲ
ನಟಿ ಮಲೈಕಾ ಅರೋರಾ ಅವರಿಗೆ ಈಗ 48ರ ಪ್ರಾಯ. ಈ ವಯಸ್ಸಿನಲ್ಲೂ ಅವರು ತಮ್ಮ ಗ್ಲಾಮರ್ನಿಂದ ಗಮನ ಸೆಳೆಯುತ್ತಾರೆ. ಅವರ ಫೋಟೋಗಳು ಆಗಾಗ ವೈರಲ್ ಆಗುತ್ತಲೇ ಇರುತ್ತವೆ.
Updated on: Dec 20, 2021 | 4:07 PM
Share

Actress Malaika Arora thigh high slit dress photos mdn

Actress Malaika Arora thigh high slit dress photos mdn

ಫಿಟ್ನೆಸ್ ಬಗ್ಗೆ ಮಲೈಕಾ ಅರೋರಾ ಹೆಚ್ಚು ಕಾಳಜಿ ವಹಿಸುತ್ತಾರೆ. ಜಿಮ್ನಲ್ಲಿ ವರ್ಕೌಟ್ ಮಾಡುವ ಅವರು, ಯೋಗಾಸನದಲ್ಲೂ ಪಳಗಿದ್ದಾರೆ.

ಹದಿಹರೆಯದ ಹುಡುಗಿಯರೂ ನಾಚುವಂತೆ ಮಲೈಕಾ ಅರೋರಾ ಫಿಟ್ನೆಸ್ ಕಾಪಾಡಿಕೊಂಡಿದ್ದಾರೆ. ಈ ವಿಚಾರದಲ್ಲಿ ಅವರು ಎಲ್ಲರಿಗೂ ಮಾದರಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

ನಟ ಅರ್ಜುನ್ ಕಪೂರ್ ಜತೆ ಮಲೈಕಾ ಅರೋರಾ ಡೇಟಿಂಗ್ ನಡೆಸುತ್ತಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರು ಜೊತೆಯಾಗಿ ಕಾಣಿಸಿಕೊಂಡಿದ್ದುಂಟು. ತಮ್ಮ ಸಂಬಂಧವನ್ನು ಮಲೈಕಾ ಎಂದಿಗೂ ಮುಚ್ಚಿಟ್ಟಿಲ್ಲ.
Related Photo Gallery
ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು?
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ




