AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​, ಪ್ರಭಾಸ್​​ ಬಗ್ಗೆ ಮೆಚ್ಚುಗೆ ಮಾತಾಡಿದ ನಟಿಯನ್ನು ಟ್ರೋಲ್​ ಮಾಡಿದ ಜ್ಯೂ. ಎನ್​ಟಿಆರ್​ ಫ್ಯಾನ್ಸ್​; ಕಾರಣ ಏನು?

ನಟಿ ಮೀರಾ ಚೋಪ್ರಾ ಅವರು ಈ ಮೊದಲ ಕೂಡ ಜ್ಯೂ. ಎನ್​ಟಿಆರ್​ ಅಭಿಮಾನಿಗಳ ಕೋಪಕ್ಕೆ ಗುರಿ ಆಗಿದ್ದರು. ಈಗ ಅವರು ಮತ್ತೆ ಟ್ರೋಲ್​ ಆಗುತ್ತಿದ್ದಾರೆ.

TV9 Web
| Edited By: |

Updated on: Apr 10, 2022 | 4:03 PM

Share
ಮೀರಾ ಚೋಪ್ರಾ ಅವರು ದಕ್ಷಿಣ ಭಾರತದಲ್ಲಿ ಒಂದಷ್ಟು ಸಿನಿಮಾ ಮಾಡಿ ಗುರುತಿಸಿಕೊಂಡಿದ್ದಾರೆ. ಆದರೆ ಅವರನ್ನು ಕಂಡರೆ ಜ್ಯೂ. ಎನ್​ಟಿಆರ್​ ಫ್ಯಾನ್ಸ್​ ಕಿಡಿಕಾರುತ್ತಾರೆ. ಈಗ ಮೀರಾ ಚೋಪ್ರಾ ಅವರು ದಕ್ಷಿಣ ಭಾರತದ ಸ್ಟಾರ್​ ನಟರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಆದರೆ ಜ್ಯೂ. ಎನ್​ಟಿಆರ್​ ಹೆಸರನ್ನು ಅವರು ಕಡೆಗಣಿಸಿದ್ದಾರೆ.

Actress Meera Chopra gets trolled by Jr NTR fans for not mentioning his name

1 / 5
ಸೌತ್​ ಸಿನಿಮಾಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಆ ಕುರಿತು ಮೀರಾ ಚೋಪ್ರಾ ಅವರು ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್​ ಮಾಡಿದ್ದಾರೆ. ರಾಮ್​ ಚರಣ್​, ಯಶ್​, ಪ್ರಭಾಸ್​, ಅಲ್ಲು ಅರ್ಜುನ್​ ಹೆಸರನ್ನು ಪ್ರಸ್ತಾಪಿಸಿರುವ ಅವರು ಜ್ಯೂ. ಎನ್​ಟಿಆರ್​ ಹೆಸರನ್ನು ಬಿಟ್ಟಿದ್ದಾರೆ. ಇದೀಗ ಚರ್ಚೆಯ ವಿಷಯ ಆಗಿದೆ.

Actress Meera Chopra gets trolled by Jr NTR fans for not mentioning his name

2 / 5
‘ಸೌತ್​ ಇಂಡಿಯಾ ನಟರು ದೇಶಾದ್ಯಂತ ಮನ್ನಣೆ ಪಡೆದುಕೊಳ್ಳುತ್ತಿರುವ ಬಗ್ಗೆ ನನಗೆ ಖುಷಿ ಆಗುತ್ತಿದೆ. ಅವರ ಪ್ರತಿಭೆ, ಮಾನವೀಯತೆ ಮತ್ತು ಕೆಲಸದ ಮೇಲಿನ ಒಲವನ್ನು ನೋಡಿ ಬೇರೆಯವರು ಕಲಿಯಬೇಕು’ ಎಂದು ಮೀರಾ ಚೋಪ್ರಾ ಟ್ವೀಟ್ ಮಾಡಿದ್ದಾರೆ. ಜ್ಯೂ. ಎನ್​ಟಿಆರ್​ ಹೆಸರನ್ನು ಅವರು ಬೇಕಂತಲೇ ಕೈ ಬಿಟ್ಟಿದ್ದಾರೆ ಎಂಬುದು ನೆಟ್ಟಿಗರ ವಾದ.

3 / 5
‘ಆರ್​ಆರ್​ಆರ್​’ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​ ಪಾತ್ರ ಚೆನ್ನಾಗಿ ಮೂಡಿಬಂದಿದೆ. ಅವರು ಕೂಡ ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ಆದರೂ ಸಹ ಅವರ ಹೆಸರನ್ನು ಹೇಳದೇ ಇರುವುದು ಅವರಿಗೆ ಮಾಡಿದ ಅವಮಾನ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಇದೇ ವಿಚಾರವಾಗಿ ಮೀರಾ ಚೋಪ್ರಾರನ್ನು ಟ್ರೋಲ್​ ಮಾಡಲಾಗುತ್ತಿದೆ.

4 / 5
ಪ್ರಿಯಾಂಕಾ ಚೋಪ್ರಾ ಅವರ ಸಂಬಂಧಿ ಆಗಿರುವ ಮೀರಾ ಚೋಪ್ರಾ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ‘ಅರ್ಜುನ್​’ ಚಿತ್ರದಲ್ಲಿ ಅವರು ಬಣ್ಣ ಹಚ್ಚಿದ್ದರು. ಆ ಸಿನಿಮಾ 2008ರಲ್ಲಿ ತೆರೆಕಂಡಿತು. ಚಿತ್ರರಂಗದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಪಡೆಯಲು ಮೀರಾಗೆ ಸಾಧ್ಯವಾಗಿಲ್ಲ.

5 / 5
Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?