AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ ಜೊತೆ ಅದ್ಧೂರಿ ವಿವಾಹವಾದ ‘ಅರ್ಜುನ’ ಸಿನಿಮಾ ನಟಿ ಮೀರಾ

Meera Chopra: ಕನ್ನಡದ ‘ಅರ್ಜುನ್’ ಸೇರಿದಂತೆ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ, ಬಾಯ್​ಫ್ರೆಂಡ್ ಜೊತೆ ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 12, 2024 | 8:41 PM

Share
ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

1 / 7
ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

2 / 7
ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

4 / 7
ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

5 / 7
2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

6 / 7
‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

7 / 7
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ

ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?

ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್

‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ

ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ

‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್

ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ

ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ