AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಒಂದು ವಿಚಾರಕ್ಕೆ ನಟಿ ಮಿಲನಾ ನಾಗರಾಜ್ ಫುಲ್ ಖುಷ್

ಇತ್ತೀಚೆಗೆ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ರಿಲೀಸ್ ಆಗಿ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಚಿತ್ರದಲ್ಲಿ ಮಿಲನಾ ನಾಗರಾಜ್​ ಕೂಡ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on: Aug 04, 2022 | 6:30 PM

Share
‘ಲವ್ ಮಾಕ್ಟೇಲ್​’ ಸಿನಿಮಾ ಮೂಲಕ ನಟಿ ಮಿಲನಾ ನಾಗರಾಜ್ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಈಗ ಅವರಿಗೆ ಸ್ಯಾಂಡಲ್​ವುಡ್​ನಲ್ಲಿ ಹಲವು ಆಫರ್​ಗಳು ಬರುತ್ತಿವೆ. ಒಂದು ವಿಚಾರಕ್ಕೆ ಅವರು ಸಖತ್ ಖುಷಿಯಾಗಿದ್ದಾರೆ.

1 / 5
ಇತ್ತೀಚೆಗೆ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ರಿಲೀಸ್ ಆಗಿ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಚಿತ್ರದಲ್ಲಿ ಮಿಲನಾ ನಾಗರಾಜ್​ ಕೂಡ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ರಿಲೀಸ್ ಆಗಿ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಚಿತ್ರದಲ್ಲಿ ಮಿಲನಾ ನಾಗರಾಜ್​ ಕೂಡ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

2 / 5
ಈ ಚಿತ್ರದಲ್ಲಿ ಮಿಲನಾ ನಾಗರಾಜ್​ ಅವರದ್ದು ಅತಿಥಿ ಪಾತ್ರ. ಆದರೆ, ಇಡೀ ಚಿತ್ರಕ್ಕೆ ದೊಡ್ಡ ತಿರುವು ನೀಡುತ್ತದೆ. ಅವರ ಪಾತ್ರವನ್ನು ಪ್ರೇಕ್ಷಕರು ಸಖತ್ ಇಷ್ಟಪಟ್ಟಿದ್ದಾರೆ. ಇದು ಅವರ ಖುಷಿಯನ್ನು ಹೆಚ್ಚಿಸಿದೆ.

3 / 5
‘ವಿಕ್ರಾಂತ್ ರೋಣ’ ಪಾತ್ರದ ಗೆಟಪ್​ನಲ್ಲಿ ಮಿಲನಾ ನಾಗರಾಜ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಥಿಯೇಟರ್​ಗೆ ಹೋಗಿ ಸಿನಿಮಾ ನೋಡಿ ಎಂದು ಅವರು ಕೋರಿದ್ದಾರೆ.

4 / 5
ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಕಳೆದ ವರ್ಷ ಬಾಳ ಬಂಧನಕ್ಕೆ ಒಳಗಾದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರ ನಟನೆಯ ‘ಲವ್ ಮಾಕ್ಟೇಲ್ 2’ ಈ ವರ್ಷದ ಆರಂಭದಲ್ಲಿ ತೆರೆಗೆ ಬಂದು ಗೆಲುವು ಕಂಡಿದೆ.

5 / 5
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ