Nidhhi Agerwal: ಪಡ್ಡೆಗಳ ನಿದ್ದೆ ಕದ್ದ ನಿಧಿ ಅಗರ್ವಾಲ್ ಹೊಸ ಫೋಟೋಸ್; ಇಲ್ಲಿದೆ ಗ್ಯಾಲರಿ
ಈಗ ನಿಧಿ ಅಗರ್ವಾಲ್ ಅವರು ಹಂಚಿಕೊಂಡಿರುವ ಫೋಟೋ ಸಖತ್ ವೈರಲ್ ಆಗಿದೆ. ಈ ಫೋಟೋದಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
Updated on: Mar 18, 2023 | 9:37 AM
Share

ನಿಧಿ ಅಗರ್ವಾಲ್ ಅವರು ಸಿನಿಮಾಗಳ ಜೊತೆ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

ಈಗ ನಿಧಿ ಅಗರ್ವಾಲ್ ಅವರು ಹಂಚಿಕೊಂಡಿರುವ ಫೋಟೋ ಸಖತ್ ವೈರಲ್ ಆಗಿದೆ. ಈ ಫೋಟೋದಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಈ ಫೋಟೋ ನೋಡಿದ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ. ಅವರಿಗೆ ಈ ಫೋಟೋ ಇಷ್ಟವಾಗಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ನಿಧಿ ಅವರು 2017ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಅವರಿಗೆ ಹೇಳಿಕೊಳ್ಳುವಂತಹ ದೊಡ್ಡ ಯಶಸ್ಸು ಸಿಕ್ಕಿಲ್ಲ.

ಸದ್ಯ ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ ಪಂಚಮಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ.
Related Photo Gallery
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
ಇಂದು ಈ ರಾಶಿಯವರ ಸಂಕಲ್ಪಗಳ ಈಡೇರಲಿದೆ
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ
ದರ್ಶನ್ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ




