Parineeti : ಮುಂಬೈ ವಿಮಾನ ನಿಲ್ದಾಣದಲ್ಲಿ ಚಿಕ್ ಲುಕ್ ನಲ್ಲಿ ನಟಿ ಪರಿಣಿತಿ
ನಟಿ ಪರಿಣಿತಿ ಚೋಪ್ರಾ ಮುಂಬೈ ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದಾಗ ಚಿಕ್ ಲುಕ್ ಮೂಲಕ ಎಲ್ಲರ ಗಮನ ಸೆಳೆದರು. ತನ್ನ ಅಭಿಮಾನಿಗಳಿಗೆ ಮತ್ತು ಅಲ್ಲಿದ ಜನರಿಗೆ ಮುಗುಳ್ನಕ್ಕಿದ್ದಾರೆ.
Updated on:Jun 08, 2022 | 4:42 PM
Share

Parineeti photos

Parineeti

ಪರಿಣಿತಿ ಅವರು ಇತ್ತೀಚೆಗೆ ಇಂಡೋನೇಷ್ಯಾದಲ್ಲಿದ್ದರು, ಅಲ್ಲಿ ಅವರು ಸಹೋದರ ಶಿವಂಗ್ ಅವರೊಂದಿಗೆ ಸ್ವಲ್ಪ ಸಮಯವನ್ನು ಕಳೆದರು. ಇಬ್ಬರು ತಮ್ಮ ಬ್ಯಾಲದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಮತ್ತೆ ಭಾರತಕ್ಕೆ ಬಂದಿದ್ದಾರೆ. ಸಿನಿಮಾದ ಒತ್ತಡದ ನಡುವೆಯು ತಮ್ಮ ಸಹೋದರನ ಜೊತೆಗೆ ಕಾಲ ಕಳೆದಿದ್ದಾರೆ.

ತನ್ನ ಕಿರಿಯ ಸಹೋದರ ಶಿವಾಂಗ್ ಚೋಪ್ರಾ ಅವರ ಜೊತೆಗೆ ಪರಿಣಿತಿ ಮನೆಗೆ ಮರಳಿದರು. ಅವರಿಬ್ಬರ ಫೋಟೋ ಎಲ್ಲ ಕಡೆಯು ವೈರಲ್ ಆಗುತ್ತಿದೆ.
Published On - 3:35 pm, Wed, 8 June 22
Related Photo Gallery
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ




