AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyamani: ‘ಜವಾನ್, ಮೈದಾನ್, ಸೈನೈಡ್..’; ಪ್ರಿಯಾಮಣಿ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ 8ಕ್ಕೂ ಹೆಚ್ಚು ಚಿತ್ರಗಳು

priyamani: ಕನ್ನಡ ಮೂಲದ ನಟಿ ಪ್ರಿಯಾಮಣಿ ಸದ್ಯ ಬಹುಭಾಷಾ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಬತ್ತಳಿಕೆಯಲ್ಲಿ ಪ್ರಸ್ತುತ 8ಕ್ಕೂ ಹೆಚ್ಚು ಸಿನಿಮಾಗಳಿವೆ. ವೆಬ್​ ಸೀರೀಸ್​ಗಳನ್ನೂ ನಟಿ ಸಕ್ರಿಯರಾಗಿದ್ದಾರೆ. ನಟಿಯ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:Jun 08, 2022 | 10:35 AM

Share
ಬೆಂಗಳೂರಿನಲ್ಲಿ ಜನಿಸಿದ ಪ್ರಿಯಾಮಣಿ ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸ್ಯಾಂಡಲ್​ವುಡ್​ನ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿರುವ ಅವರು ಸದ್ಯ ಓಟಿಟಿ ಕ್ಷೇತ್ರದಲ್ಲೂ ಬಹುಬೇಡಿಕೆಯ ನಟಿಯಾಗಿದ್ದಾರೆ.

1 / 9
ಪ್ರಸ್ತುತ ಪ್ರಿಯಾಮಣಿ ಬತ್ತಳಿಕೆಯಲ್ಲಿ 8ಕ್ಕೂ ಅಧಿಕ ಚಿತ್ರಗಳಿವೆ. ಅವುಗಳಲ್ಲಿ 3 ಕನ್ನಡ ಚಿತ್ರಗಳಾಗಿವೆ. ‘ಸೈನೈಡ್’, ‘ಡಾ.56’ ಹಾಗೂ ಮತ್ತೊಂದು ಕನ್ನಡ ಚಿತ್ರದಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ.

2 / 9
ಇತ್ತೀಚೆಗೆ ರಾಣಾ ದಗ್ಗುಬಾಟಿ ಹಾಗೂ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಟ್ರೇಲರ್ ರಿಲೀಸ್ ಆಗಿತ್ತು. ನಿರೀಕ್ಷೆ ಹುಟ್ಟಿಸಿರುವ ಆ ಚಿತ್ರದಲ್ಲಿ ಪ್ರಿಯಾಮಣಿ ಕಾಣಿಸಿಕೊಳ್ಳುತ್ತಿದ್ದಾರೆ.

3 / 9
ಹಿಂದಿಯ ‘ಮೈದಾನ್’ ಚಿತ್ರದಲ್ಲೂ ನಟಿ ಬಣ್ಣಹಚ್ಚುತ್ತಿದ್ದಾರೆ. ಅಜಯ್ ದೇವಗನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

4 / 9
ಪ್ರಿಯಾಮಣಿ ನಟಿಸುತ್ತಿರುವ ‘ಸೈನೈಡ್’ ಚಿತ್ರ ತೆಲುಗು ಹಾಗೂ ಕನ್ನಡ ಎರಡೂ ಭಾಷೆಗಳಲ್ಲಿ ತಯಾರಾಗುತ್ತಿದೆ.

5 / 9
ತಮಿಳಿನ ‘ಕೊಟೇಶನ್ ಗ್ಯಾಂಗ್’ ಚಿತ್ರದಲ್ಲೂ ನಟಿ ಕಾಣಿಸಿಕೊಳ್ಳುತ್ತಿದ್ದಾರೆ.

6 / 9
ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಜವಾನ್​‘ ಟೀಸರ್ ರಿಲೀಸ್ ಆಗಿತ್ತು. ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿರುವ ಆ ಪ್ಯಾನ್ ಇಂಡಿಯಾ ಚಿತ್ರದಲ್ಲೂ ಪ್ರಿಯಾಮಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

7 / 9
ಸೀರೀಸ್​ಗಳಲ್ಲೂ ಪ್ರಿಯಾಮಣಿ ಸಕ್ರಿಯರಾಗಿದ್ದಾರೆ. ಪ್ರಖ್ಯಾತ ‘ದಿ ಫ್ಯಾಮಿಲಿ ಮ್ಯಾನ್’ ಸರಣಿಯ ಮೂರನೇ ಸೀಸನ್​​ ತಯಾರಾಗುತ್ತಿದೆ. ಅದರಲ್ಲೂ ನಟಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದಿವೆ ವರದಿಗಳು.

ಸೀರೀಸ್​ಗಳಲ್ಲೂ ಪ್ರಿಯಾಮಣಿ ಸಕ್ರಿಯರಾಗಿದ್ದಾರೆ. ಪ್ರಖ್ಯಾತ ‘ದಿ ಫ್ಯಾಮಿಲಿ ಮ್ಯಾನ್’ ಸರಣಿಯ ಮೂರನೇ ಸೀಸನ್​​ ತಯಾರಾಗುತ್ತಿದೆ. ಅದರಲ್ಲೂ ನಟಿ ಅಭಿನಯಿಸುತ್ತಿದ್ದಾರೆ ಎಂದಿವೆ ವರದಿಗಳು.

8 / 9
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಪ್ರಿಯಾಮಣಿ, ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿದ್ದಾರೆ.

9 / 9

Published On - 10:30 am, Wed, 8 June 22

ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ

ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್

ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?

ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!