Priyanka Chopra: ಅಪ್ಸರೆ ಅವತಾರ ತಾಳಿದ ಪ್ರಿಯಾಂಕಾ, ಫೋಟೊಗಳು ಇಲ್ಲಿವೆ
ನಟಿ ಪ್ರಿಯಾಂಕಾ ಚೋಪ್ರಾ ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಪ್ಸರೆಯ ಅವತಾರ ತಾಳಿದ್ದಾರೆ. ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on:Mar 10, 2023 | 11:04 PM
Share

ನಟಿ ಪ್ರಿಯಾಂಕಾ ಚೋಪ್ರಾ ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಪ್ಸರೆಯ ಅವತಾರ ತಾಳಿದ್ದಾರೆ. ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

2018 ರಲ್ಲಿ ನಿಕ್ ಜೋನಸ್ ಅನ್ನು ವಿವಾಹವಾದ ಬಳಿಕ ಅಮೆರಿಕನಲ್ಲಿ ನೆಲೆಸಿದ್ದಾರೆ ನಟಿ ಪ್ರಿಯಾಂಕಾ ಚೋಪ್ರಾ.

ಹಾಲಿವುಡ್ ಸಿನಿಮಾಗಳು, ವೆಬ್ ಸರಣಿಗಳಲ್ಲಿ ಪ್ರಿಯಾಂಕಾ ಚೋಪ್ರಾ ಬ್ಯುಸಿಯಾಗಿದ್ದಾರೆ. ಅವರ ನಟನೆಯ ಸಿಟಾಡೆಲ್ ವೆಬ್ ಸರಣಿ ಇದೇ ತಿಂಗಳು ಬಿಡುಗಡೆ ಆಗಲಿದೆ.

ಅಮೆರಿಕದಲ್ಲಿದ್ದರೂ ಬಾಲಿವುಡ್ ನಂಟು ಕಡಿದುಕೊಂಡಿರದ ಪ್ರಿಯಾಂಕಾ, ಆಲಿಯಾ ಭಟ್ ಜೊತೆಗೆ ಬಾಲಿವುಡ್ ಸಿನಿಮಾ ಒಂದರಲ್ಲಿ ನಟಿಸಲಿದ್ದಾರೆ.

ವಿಜಯ್ ನಟನೆಯ ತಮಿಳಿನ ತಮಿಳನ್ ಸಿನಿಮಾದ ಮೂಲಕ ನಟನೆಗೆ ಕಾಲಿಟ್ಟ ಪ್ರಿಯಾಂಕಾ ಚೋಪ್ರ ಏರಿದ ಎತ್ತರ ಸಾಮಾನ್ಯವಾದುದಲ್ಲ.
Published On - 11:01 pm, Fri, 10 March 23
Related Photo Gallery
ವಿಜಯಪುರ ಸರ್ಕಾರಿ ಅಧಿಕಾರಿ-ಸಿಬ್ಬಂದಿಗೆ ಹೇಳೋರಿಲ್ಲ, ಕೇಳೋರಿಲ್ಲ
ಟಿಸಿಎಸ್ ಮತಾಂತರ, ಲೈಂಗಿಕ ಕಿರುಕುಳ ಪ್ರಕರಣ; ತನಿಖೆಗೆ ಟಾಟಾ ಕಂಪನಿ ಆದೇಶ
ಇದಕ್ಕಿದ್ದಂತೆ 2 ಐಪಿಎಲ್ ಪಂದ್ಯಗಳ ಸ್ಥಳ ಬದಲಿಸಿದ ಬಿಸಿಸಿಐ; ಕಾರಣವೇನು?
ಸಿದ್ದರಾಮಯ್ಯ ಹೆಸರಿನ ಸೇತುವೆ ಉದ್ಘಾಟನೆ:30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳ
ಕೇಬಲ್ ಟಿವಿಯಲ್ಲಿ ‘ಜನ ನಾಯಗನ್’ ಸಿನಿಮಾ ಪ್ರಸಾರ ಮಾಡಿದ ವ್ಯಕ್ತಿ ಬಂಧನ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್ ಟೀಚರ್ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ




