Priyanka Chopra: ಅಪ್ಸರೆ ಅವತಾರ ತಾಳಿದ ಪ್ರಿಯಾಂಕಾ, ಫೋಟೊಗಳು ಇಲ್ಲಿವೆ
ನಟಿ ಪ್ರಿಯಾಂಕಾ ಚೋಪ್ರಾ ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಪ್ಸರೆಯ ಅವತಾರ ತಾಳಿದ್ದಾರೆ. ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on:Mar 10, 2023 | 11:04 PM
Share

ನಟಿ ಪ್ರಿಯಾಂಕಾ ಚೋಪ್ರಾ ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಪ್ಸರೆಯ ಅವತಾರ ತಾಳಿದ್ದಾರೆ. ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

2018 ರಲ್ಲಿ ನಿಕ್ ಜೋನಸ್ ಅನ್ನು ವಿವಾಹವಾದ ಬಳಿಕ ಅಮೆರಿಕನಲ್ಲಿ ನೆಲೆಸಿದ್ದಾರೆ ನಟಿ ಪ್ರಿಯಾಂಕಾ ಚೋಪ್ರಾ.

ಹಾಲಿವುಡ್ ಸಿನಿಮಾಗಳು, ವೆಬ್ ಸರಣಿಗಳಲ್ಲಿ ಪ್ರಿಯಾಂಕಾ ಚೋಪ್ರಾ ಬ್ಯುಸಿಯಾಗಿದ್ದಾರೆ. ಅವರ ನಟನೆಯ ಸಿಟಾಡೆಲ್ ವೆಬ್ ಸರಣಿ ಇದೇ ತಿಂಗಳು ಬಿಡುಗಡೆ ಆಗಲಿದೆ.

ಅಮೆರಿಕದಲ್ಲಿದ್ದರೂ ಬಾಲಿವುಡ್ ನಂಟು ಕಡಿದುಕೊಂಡಿರದ ಪ್ರಿಯಾಂಕಾ, ಆಲಿಯಾ ಭಟ್ ಜೊತೆಗೆ ಬಾಲಿವುಡ್ ಸಿನಿಮಾ ಒಂದರಲ್ಲಿ ನಟಿಸಲಿದ್ದಾರೆ.

ವಿಜಯ್ ನಟನೆಯ ತಮಿಳಿನ ತಮಿಳನ್ ಸಿನಿಮಾದ ಮೂಲಕ ನಟನೆಗೆ ಕಾಲಿಟ್ಟ ಪ್ರಿಯಾಂಕಾ ಚೋಪ್ರ ಏರಿದ ಎತ್ತರ ಸಾಮಾನ್ಯವಾದುದಲ್ಲ.
Published On - 11:01 pm, Fri, 10 March 23
Related Photo Gallery
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ




