Priyanka Chopra: ಅಪ್ಸರೆ ಅವತಾರ ತಾಳಿದ ಪ್ರಿಯಾಂಕಾ, ಫೋಟೊಗಳು ಇಲ್ಲಿವೆ

Updated on: Mar 10, 2023 | 11:04 PM

ನಟಿ ಪ್ರಿಯಾಂಕಾ ಚೋಪ್ರಾ ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಪ್ಸರೆಯ ಅವತಾರ ತಾಳಿದ್ದಾರೆ. ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5

2 / 5

2018 ರಲ್ಲಿ ನಿಕ್ ಜೋನಸ್ ಅನ್ನು ವಿವಾಹವಾದ ಬಳಿಕ ಅಮೆರಿಕನಲ್ಲಿ ನೆಲೆಸಿದ್ದಾರೆ ನಟಿ ಪ್ರಿಯಾಂಕಾ ಚೋಪ್ರಾ.

3 / 5

ಹಾಲಿವುಡ್ ಸಿನಿಮಾಗಳು, ವೆಬ್ ಸರಣಿಗಳಲ್ಲಿ ಪ್ರಿಯಾಂಕಾ ಚೋಪ್ರಾ ಬ್ಯುಸಿಯಾಗಿದ್ದಾರೆ. ಅವರ ನಟನೆಯ ಸಿಟಾಡೆಲ್ ವೆಬ್ ಸರಣಿ ಇದೇ ತಿಂಗಳು ಬಿಡುಗಡೆ ಆಗಲಿದೆ.

4 / 5

ಅಮೆರಿಕದಲ್ಲಿದ್ದರೂ ಬಾಲಿವುಡ್ ನಂಟು ಕಡಿದುಕೊಂಡಿರದ ಪ್ರಿಯಾಂಕಾ, ಆಲಿಯಾ ಭಟ್ ಜೊತೆಗೆ ಬಾಲಿವುಡ್ ಸಿನಿಮಾ ಒಂದರಲ್ಲಿ ನಟಿಸಲಿದ್ದಾರೆ.

5 / 5

ವಿಜಯ್ ನಟನೆಯ ತಮಿಳಿನ ತಮಿಳನ್ ಸಿನಿಮಾದ ಮೂಲಕ ನಟನೆಗೆ ಕಾಲಿಟ್ಟ ಪ್ರಿಯಾಂಕಾ ಚೋಪ್ರ ಏರಿದ ಎತ್ತರ ಸಾಮಾನ್ಯವಾದುದಲ್ಲ.

Published On - 11:01 pm, Fri, 10 March 23

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us