AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಚಿತ್ರನಟ ಪುನೀತ್ ರಾಜ್​ ಕುಮಾರ್​ ನಿಧನ ಹಿನ್ನೆಲೆ ಧಾರವಾಡ ಕಲಾವಿದನಿಂದ ವಿಭಿನ್ನ ನಮನ

ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯಯೊಂದಿಗೆ 5 ಗಂಟೆಗಳಲ್ಲಿ ವಿಶೇಷ ಕಲಾಕೃತಿ ನಿರ್ಮಿಸಿದ್ದಾರೆ. 2 ಅಡಿಯ ಅಪ್ಪು ಕಲಾಕೃತಿ ನಿರ್ಮಸಿದ್ದಾರೆ. ವಿಶೇಷ ಎಂದರೆ ಮಣ್ಣಲ್ಲೇ ಕಲಾಕೃತಿಯನ್ನು ಹಿರೇಮಠ ಅವರು ನಿರ್ಮಿಸಿದ್ದಾರೆ.

TV9 Web
| Edited By: |

Updated on:Oct 30, 2021 | 11:07 AM

Share
ಚಿತ್ರನಟ ಪುನೀತ್ ನಿಧನ ಹಿನ್ನೆಲೆ, ಅಪ್ಪು ಕಲಾಕೃತಿ ತಯಾರಿಸಿ ಧಾರವಾಡ ಜಿಲ್ಲೆಯ ಕಲಾವಿದ ವಿಭಿನ್ನ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ. ಕೆಲಗೇರಿ ಬಡಾವಣೆಯ ಮಂಜುನಾಥ ಹಿರೇಮಠ ಪುನೀತ್ ರಾಜ್ ​ಕುಮಾರ್​ ಅವರ ಕಲಾಕೃತಿ ನಿರ್ಮಿಸಿದ್ದಾರೆ.

Actress Puneeth passes away artist build statue of Puneeth Rajkumar in Dharwad

1 / 5
ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯಯೊಂದಿಗೆ 5 ಗಂಟೆಗಳಲ್ಲಿ ವಿಶೇಷ ಕಲಾಕೃತಿ ನಿರ್ಮಿಸಿದ್ದಾರೆ. 2 ಅಡಿಯ ಅಪ್ಪು ಕಲಾಕೃತಿ ನಿರ್ಮಸಿದ್ದಾರೆ. ವಿಶೇಷ ಎಂದರೆ ಮಣ್ಣಲ್ಲೇ ಕಲಾಕೃತಿಯನ್ನು ಹಿರೇಮಠ ಅವರು ನಿರ್ಮಿಸಿದ್ದಾರೆ.

ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯಯೊಂದಿಗೆ 5 ಗಂಟೆಗಳಲ್ಲಿ ವಿಶೇಷ ಕಲಾಕೃತಿ ನಿರ್ಮಿಸಿದ್ದಾರೆ. 2 ಅಡಿಯ ಅಪ್ಪು ಕಲಾಕೃತಿ ನಿರ್ಮಸಿದ್ದಾರೆ. ವಿಶೇಷ ಎಂದರೆ ಮಣ್ಣಲ್ಲೇ ಕಲಾಕೃತಿಯನ್ನು ಹಿರೇಮಠ ಅವರು ನಿರ್ಮಿಸಿದ್ದಾರೆ.

2 / 5
ಯಾರೂ ಕನಸುಮನಸಿನಲೂ ಊಹಿಸದ ರೀತಿಯಲಿ ನಿನ್ನೆ ಬೆಳಗ್ಗೆ ವಿಧಿವಶರಾದ ಯುವ ನಟ ಪುನೀತ್​ ರಾಜ್​ ಕುಮಾರ್ (46) ಅವರ ಅಂತ್ಯಕ್ರಿಯೆ ಭಾನುವಾರ ನಡೆಯುವ ಸಾಧ್ಯತೆಗಳಿವೆ. ಪುನೀತ್​ ಅವರ ದೊಡ್ಡ ಮಗಳು ಅಮೆರಿಕಾದಿಂದ ಬರಬೇಕಾಗಿದೆ. ಈ ಮಧ್ಯೆ, ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿಯ ಪುನೀತ್ ಫಾರ್ಮ್​ಹೌಸ್​ನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.

3 / 5
ರಾಮನಗರ ಎಸ್ ಪಿ ಗಿರೀಶ್, ಜಿಲ್ಲಾಧಿಕಾರಿ‌ ಡಾ. ರಾಕೇಶ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಪುನೀತ್ ಫಾರ್ಮ್ ಹೌಸ್ ಗೆ ಭೇಟಿ ನೀಡಿ, ಅಪ್ಪು ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಹಿನ್ನೆಲೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

4 / 5
ಪುನೀತ್ ನಿಧನಕ್ಕೆ ಧಾರವಾಡದ ನಾಗರಿಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪುನೀತ ಅಭಿಯನದ ಕೊನೆಯ ಚಿತ್ರ ಯುವರತ್ನ ಧಾರವಾಡದಲ್ಲೇ ಚಿತ್ರೀಕರಣಗೊಂಡಿತ್ತು. ಈ ಹಿನ್ನೆಲೆ ಕೆಸಿಡಿ ಕಾಲೇಜ್ ಆಗರಣದಲ್ಲಿ ಕಲಾವಿದ ಮಂಜುನಾಥ ಹಿರೇಮಠ ತಯಾರಿಸಿದ್ದ ಪುನೀತ್ ಮಣ್ಣಿನ ಪ್ರತಿಮೆ ಇಟ್ಟು ಶ್ರದ್ಧಾಂಜಲಿ ಸಲ್ಲಸಿದ್ದಾರೆ. ವಿದ್ಯಾರ್ಥಿಗಳು, ಕಲಾವಿದರು, ಕನ್ನಡ ಹೋರಾಟಗಾರರು, ವಿವಿಧ ನಾಗರಿಕರು ಭಾಗಿಯಾಗಿದ್ದರು.

5 / 5

Published On - 10:20 am, Sat, 30 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ