Radhika Pandit: ಪತಿ ಯಶ್ ಜತೆ ಮಸ್ತ್ ಆಗಿ ಪೋಸ್ ನೀಡಿದ ರಾಧಿಕಾ ಪಂಡಿತ್
ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮುದ್ದಾದ ಮಕ್ಕಳಿದ್ದಾರೆ. ಮಕ್ಕಳ ಆರೈಕೆಯಲ್ಲಿ ರಾಧಿಕಾ ತೊಡಗಿಕೊಂಡಿದ್ದಾರೆ. ಈ ಕಾರಣಕ್ಕೆ ರಾಧಿಕಾ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.
ರಾಧಿಕಾ ಪಂಡಿತ್ ಹಾಗೂ ಯಶ್ ಅವರು ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆ ಆದರು. ಈಗ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.
ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮುದ್ದಾದ ಮಕ್ಕಳಿದ್ದಾರೆ. ಮಕ್ಕಳ ಆರೈಕೆಯಲ್ಲಿ ರಾಧಿಕಾ ತೊಡಗಿಕೊಂಡಿದ್ದಾರೆ. ಈ ಕಾರಣಕ್ಕೆ ರಾಧಿಕಾ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.
ಯಶ್ ಅವರ ಪ್ರತಿ ಹೆಜ್ಜೆಯನ್ನೂ ರಾಧಿಕಾ ಸಪೊರ್ಟ್ ಮಾಡುತ್ತಾ ಬರುತ್ತಿದ್ದಾರೆ. ಇದಲ್ಲದೆ ಅವರು ಫಿಟ್ನೆಸ್ಗೂ ಹೆಚ್ಚು ಆದ್ಯತೆ ನೀಡುತ್ತಾರೆ.
ರಾಧಿಕಾ ಪಂಡಿತ್ ಹಾಗೂ ಯಶ್ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆ ಸಂದರ್ಭದಲ್ಲಿ ತೆಗೆದ ಫೊಟೋಗಳನ್ನು ರಾಧಿಕಾ ಹಂಚಿಕೊಂಡಿದ್ದಾರೆ.
ರಾಧಿಕಾ ಪಂಡಿತ್ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅನೇಕರ ಬಯಕೆ. ಆದರೆ, ಈ ಬಯಕೆ ಈವರೆಗೆ ಈಡೇರಿಲ್ಲ.