AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ!

ನಟಿ ರಾಗಿಣಿ ದ್ವಿವೇದಿ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದು, ಹಲವು ಚಿತ್ರಗಳಲ್ಲಿ ಬುಸ್ಯಿ ಆಗಿದ್ದಾರೆ. ಈ ನಡುವೆ ಶೂಟಿಂಗ್ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದ್ದು, ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 19, 2022 | 10:59 AM

Share
ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದು, ಹಲವು ಚಿತ್ರಗಳಲ್ಲಿ ಬುಸ್ಯಿ ಆಗಿದ್ದಾರೆ. ಈ ನಡುವೆ ಶೂಟಿಂಗ್ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದ್ದು, ಕೈಗೆ ಗಾಯ ಮಾಡಿಕೊಂಡಿದ್ದಾರೆ.

1 / 5
ಚೆನ್ನೈನಲ್ಲಿ ನಡೆಯುತ್ತಿದ್ದ 'ನಾನೊಬ್ಬ ಭಾರತೀಯ' ಸಿನಿಮಾ ಶೂಟಿಂಗ್ ವೇಳೆ ರಾಗಿಣಿ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಈ ಕುರಿತಾಗಿ ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

2 / 5
ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಜೊತೆಗೆ ನಾಲ್ಕು‌ದಿನ ಬೆಡ್ ರೆಸ್ಟ್​​ನಲ್ಲಿರಲು ಸೂಚಿಸಿದ್ದಾರೆ.

3 / 5
ನಟಿ ರಾಗಿಣಿ ದ್ವಿವೇದಿ ಪ್ರತಿನಿತ್ಯ ಯೋಗ, ಜಿಮ್​ ಮಾಡಿ ಫಿಟ್​​ ಆಗಿದ್ದಾರೆ.

4 / 5
ರಾಗಿಣಿಗೆ ಗಾಯವಾಗಿರುವುದನ್ನು ನೋಡಿದ ಅಭಿಮಾನಿಗಳಿಗೆ ಬೇಸರ ಉಂಟಾಗಿದ್ದು, ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು