ಶೂಟಿಂಗ್ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ!
ನಟಿ ರಾಗಿಣಿ ದ್ವಿವೇದಿ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದು, ಹಲವು ಚಿತ್ರಗಳಲ್ಲಿ ಬುಸ್ಯಿ ಆಗಿದ್ದಾರೆ. ಈ ನಡುವೆ ಶೂಟಿಂಗ್ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದ್ದು, ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ.
Updated on: Nov 19, 2022 | 10:59 AM
Share

ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದು, ಹಲವು ಚಿತ್ರಗಳಲ್ಲಿ ಬುಸ್ಯಿ ಆಗಿದ್ದಾರೆ. ಈ ನಡುವೆ ಶೂಟಿಂಗ್ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದ್ದು, ಕೈಗೆ ಗಾಯ ಮಾಡಿಕೊಂಡಿದ್ದಾರೆ.

ಚೆನ್ನೈನಲ್ಲಿ ನಡೆಯುತ್ತಿದ್ದ 'ನಾನೊಬ್ಬ ಭಾರತೀಯ' ಸಿನಿಮಾ ಶೂಟಿಂಗ್ ವೇಳೆ ರಾಗಿಣಿ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಈ ಕುರಿತಾಗಿ ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಜೊತೆಗೆ ನಾಲ್ಕುದಿನ ಬೆಡ್ ರೆಸ್ಟ್ನಲ್ಲಿರಲು ಸೂಚಿಸಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಪ್ರತಿನಿತ್ಯ ಯೋಗ, ಜಿಮ್ ಮಾಡಿ ಫಿಟ್ ಆಗಿದ್ದಾರೆ.

ರಾಗಿಣಿಗೆ ಗಾಯವಾಗಿರುವುದನ್ನು ನೋಡಿದ ಅಭಿಮಾನಿಗಳಿಗೆ ಬೇಸರ ಉಂಟಾಗಿದ್ದು, ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
Related Photo Gallery
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್, ರೆಸ್ಟೋರೆಂಟ್ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್ಪಿಜಿ ಹೊತ್ತ 2 ಹಡಗುಗಳು




