AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಮ್ಮಿಂಗ್ ​ಪೂಲ್​ನಲ್ಲಿ ನಟಿ ರಾಗಿಣಿ ದ್ವಿವೇದಿ ಚಿಲ್ಲಿಂಗ್; ಇಲ್ಲಿದೆ ಫೋಟೋ ಗ್ಯಾಲರಿ

Ragini Dwivedi : ರಾಗಿಣಿ ದ್ವಿವೇದಿ ಜೀವನದಲ್ಲಿ ಸಾಕಷ್ಟು ಏರಿಳಿತಗಳು ಉಂಟಾಗಿವೆ. ಇದೆಲ್ಲವನ್ನೂ ಮರೆತು ಅವರು ಮುಂದೆ ಸಾಗುತ್ತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ರಾಗಿಣಿ ದ್ವಿವೇದಿ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳ ಮೂಲಕವೂ ಅವರು ಗಮನ ಸೆಳೆಯುತ್ತಿದ್ದಾರೆ. ನಟಿ ರಾಗಿಣಿ ದ್ವಿವೇದಿ ಅವರು ನಿತ್ಯವೂ ಯೋಗ ಮಾಡುತ್ತಾರೆ.

ರಾಜೇಶ್ ದುಗ್ಗುಮನೆ
|

Updated on:Aug 14, 2023 | 2:22 PM

Share
ನಟಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿವೆ.

ನಟಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿವೆ.

1 / 7
ರಾಗಿಣಿ ಅವರು ಸ್ವಿಮ್ಮಿಂಗ್ ​ಪೂಲ್​ನಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಾಗಿಣಿ ಅವರು ಸ್ವಿಮ್ಮಿಂಗ್ ​ಪೂಲ್​ನಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 7
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ನೀವು ಸಖತ್ ಹಾಟ್. ಬಹುಶಃ ಸ್ವಿಮ್ಮಿಂಗ್ ​ಪೂಲ್ ನೀರು ಬಿಸಿ ಆಗಿರಬಹುದು’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ನೀವು ಸಖತ್ ಹಾಟ್. ಬಹುಶಃ ಸ್ವಿಮ್ಮಿಂಗ್ ​ಪೂಲ್ ನೀರು ಬಿಸಿ ಆಗಿರಬಹುದು’ ಎಂದು ಕೆಲವರು ಬರೆದುಕೊಂಡಿದ್ದಾರೆ.

3 / 7
ರಾಗಿಣಿ ದ್ವಿವೇದಿ ಜೀವನದಲ್ಲಿ ಸಾಕಷ್ಟು ಏರಿಳಿತಗಳು ಉಂಟಾಗಿವೆ. ಇದೆಲ್ಲವನ್ನೂ ಮರೆತು ಅವರು ಮುಂದೆ ಸಾಗುತ್ತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ.

ರಾಗಿಣಿ ದ್ವಿವೇದಿ ಜೀವನದಲ್ಲಿ ಸಾಕಷ್ಟು ಏರಿಳಿತಗಳು ಉಂಟಾಗಿವೆ. ಇದೆಲ್ಲವನ್ನೂ ಮರೆತು ಅವರು ಮುಂದೆ ಸಾಗುತ್ತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ.

4 / 7
ರಾಗಿಣಿ ದ್ವಿವೇದಿ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳ ಮೂಲಕವೂ ಅವರು ಗಮನ ಸೆಳೆಯುತ್ತಿದ್ದಾರೆ.

ರಾಗಿಣಿ ದ್ವಿವೇದಿ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳ ಮೂಲಕವೂ ಅವರು ಗಮನ ಸೆಳೆಯುತ್ತಿದ್ದಾರೆ.

5 / 7
ನಟಿ ರಾಗಿಣಿ ದ್ವಿವೇದಿ ಅವರು ನಿತ್ಯವೂ ಯೋಗ ಮಾಡುತ್ತಾರೆ. ಅವರಿಗೆ ಯೋಗದ ಬಗ್ಗೆ ವಿಶೇಷ ಪ್ರೀತಿ ಇದೆ. ಯೋಗ ಮಾಡುತ್ತಿರುವ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ನಟಿ ರಾಗಿಣಿ ದ್ವಿವೇದಿ ಅವರು ನಿತ್ಯವೂ ಯೋಗ ಮಾಡುತ್ತಾರೆ. ಅವರಿಗೆ ಯೋಗದ ಬಗ್ಗೆ ವಿಶೇಷ ಪ್ರೀತಿ ಇದೆ. ಯೋಗ ಮಾಡುತ್ತಿರುವ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

6 / 7
ರಾಗಿಣಿ ಹಂಚಿಕೊಳ್ಳುವ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಸಿಗುತ್ತದೆ. ರಾಗಿಣಿ ಅಭಿಮಾನಿಗಳ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ರಾಗಿಣಿ ಹಂಚಿಕೊಳ್ಳುವ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಸಿಗುತ್ತದೆ. ರಾಗಿಣಿ ಅಭಿಮಾನಿಗಳ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

7 / 7

Published On - 9:10 am, Mon, 14 August 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us