AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Ramya: ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ’; ಸ್ಪಷ್ಟನೆ ನೀಡಿದ ನಟಿ ರಮ್ಯಾ

ರಮ್ಯಾ ಅವರು ಚಿತ್ರರಂಗದ ಜತೆ ಒಳ್ಳೆಯ ನಂಟು ಹೊಂದಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಅವರು ಕಂಬ್ಯಾಕ್ ಮಾಡುವ ಘೋಷಣೆ ಮಾಡಿದ್ದರು. ಆದರೆ, ಈ ಯೋಜನೆ ನಂತರ ಕ್ಯಾನ್ಸಲ್ ಆಯಿತು. ಆ ಚಿತ್ರವನ್ನು ಅವರು ಕೇವಲ ನಿರ್ಮಾಣ ಮಾಡುತ್ತಿದ್ದಾರೆ.

TV9 Web
| Edited By: |

Updated on: Nov 05, 2022 | 4:07 PM

Share
ನಟಿ ರಮ್ಯಾ ಅವರು ಸ್ಯಾಂಡಲ್​ವುಡ್​ನ ಬೇಡಿಕೆಯ ನಟಿ ಆಗಿದ್ದರು. ಏಕಾಏಕಿ ಚಿತ್ರರಂಗ ತೊರೆದು ರಾಜಕೀಯದಲ್ಲಿ ಬ್ಯುಸಿ ಆದರು. ಕೆಲ ವರ್ಷಗಳ ಹಿಂದೆ ರಾಜಕೀಯವನ್ನು ತೊರೆದಿದ್ದಾರೆ.

1 / 5
ರಮ್ಯಾ ಅವರು ಚಿತ್ರರಂಗದ ಜತೆ ಒಳ್ಳೆಯ ನಂಟು ಹೊಂದಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಅವರು ಕಂಬ್ಯಾಕ್ ಮಾಡುವ ಘೋಷಣೆ ಮಾಡಿದ್ದರು. ಆದರೆ, ಈ ಯೋಜನೆ ನಂತರ ಕ್ಯಾನ್ಸಲ್ ಆಯಿತು. ಆ ಚಿತ್ರವನ್ನು ಅವರು ಕೇವಲ ನಿರ್ಮಾಣ ಮಾಡುತ್ತಿದ್ದಾರೆ.

ರಮ್ಯಾ ಅವರು ಚಿತ್ರರಂಗದ ಜತೆ ಒಳ್ಳೆಯ ನಂಟು ಹೊಂದಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಅವರು ಕಂಬ್ಯಾಕ್ ಮಾಡುವ ಘೋಷಣೆ ಮಾಡಿದ್ದರು. ಆದರೆ, ಈ ಯೋಜನೆ ನಂತರ ಕ್ಯಾನ್ಸಲ್ ಆಯಿತು. ಆ ಚಿತ್ರವನ್ನು ಅವರು ಕೇವಲ ನಿರ್ಮಾಣ ಮಾಡುತ್ತಿದ್ದಾರೆ.

2 / 5
ನವೆಂಬರ್​ನಲ್ಲಿ ರಮ್ಯಾ ಕಂಬ್ಯಾಕ್ ಸಿನಿಮಾ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದ್ದರು. ಇದೇ ಸಮಯಕ್ಕೆ ಸರಿಯಾಗಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರೋಮೋದಲ್ಲಿ ಭಾಗಿ ಆಗಿದ್ದರು. ಇದು ಅವರ ಕಂಬ್ಯಾಕ್ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದರು.

3 / 5
ಈ ವಿಚಾರಕ್ಕೆ ರಮ್ಯಾ ಸ್ಪಷ್ಟನೆ ನೀಡಿದ್ದಾರೆ. ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ. ಪ್ರೋಮೋ ಶೂಟ್​ನಲ್ಲಿ ಮಾತ್ರ ಭಾಗಿ ಆಗಿದ್ದೇನೆ’ ಎಂದಿದ್ದಾರೆ ಅವರು.

4 / 5
ಇತ್ತೀಚೆಗೆ ರಮ್ಯಾ ಭಾಗಿ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಪ್ರೋಮೋ ರಿಲೀಸ್ ಆಗಿತ್ತು. ಇದನ್ನು ನೋಡಿ ರಮ್ಯಾ ಫ್ಯಾನ್ಸ್ ಖುಷಿಯಾಗಿದ್ದಾರೆ.

5 / 5
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!

ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ