AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂಟ್ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ಟ್ರೀಟ್ ಕೊಟ್ಟ ನಟಿ ರಮ್ಯಾ

ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

TV9 Web
| Edited By: |

Updated on: Jul 04, 2022 | 5:31 PM

Share
ಒಂದಷ್ಟು ಸಮಯ ನಟಿ ರಮ್ಯಾ ರಾಜಕೀಯ, ಸಿನಿಮಾ ಹಾಗೂ ಸೋಶಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡರು. ಅವರು ಯಾರ ಕೈಗೂ ಸಿಗಲೇ ಇಲ್ಲ. ಈಗ ಸೋಶಿಯಲ್ ಮೀಡಿಯಾಗೆ ರಮ್ಯಾ ಕಂಬ್ಯಾಕ್ ಮಾಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 5
ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

2 / 5
ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ಫೋಟೋಗಳನ್ನು ಹಂಚಿಕೊಳ್ಳುವುದು ಕೊಂಚ ಕಡಿಮೆಯೇ. ಈಗ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್​ಗೆ ಟ್ರೀಟ್ ನೀಡಿದ್ದಾರೆ.

3 / 5
ರಮ್ಯಾ ಅವರು ಪ್ರಾಣಿ ಪ್ರಿಯೆ. ಈ ಮೊದಲು ಅವರು ಬೀದಿ ನಾಯಿಗಳ ಪರವಾಗಿ ಧ್ವನಿ ಎತ್ತಿದ್ದರು. ಇದಲ್ಲದೆ, ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ನೋಡಿ ಅವರು ಖುಷಿ ಪಟ್ಟಿದ್ದರು.

4 / 5
ರಮ್ಯಾ ಅವರು ಶೀಘ್ರವೇ ಚಿತ್ರರಂಗಕ್ಕೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಅವರ ಕಡೆಯಿಂದ ಈ ಬಗ್ಗೆ ಸುದ್ದಿ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
Web contact
Web contact

TV9 Kannada

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ

ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ

ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ

ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು

ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್