Kannada News » Photo gallery » Actress Ramya Divya Spandana Shares Cute photos fan show lots of love
ಕ್ಯೂಟ್ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ಟ್ರೀಟ್ ಕೊಟ್ಟ ನಟಿ ರಮ್ಯಾ
ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.
ಒಂದಷ್ಟು ಸಮಯ ನಟಿ ರಮ್ಯಾ ರಾಜಕೀಯ, ಸಿನಿಮಾ ಹಾಗೂ ಸೋಶಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡರು. ಅವರು ಯಾರ ಕೈಗೂ ಸಿಗಲೇ ಇಲ್ಲ. ಈಗ ಸೋಶಿಯಲ್ ಮೀಡಿಯಾಗೆ ರಮ್ಯಾ ಕಂಬ್ಯಾಕ್ ಮಾಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ.
1 / 5
ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.
2 / 5
ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ಫೋಟೋಗಳನ್ನು ಹಂಚಿಕೊಳ್ಳುವುದು ಕೊಂಚ ಕಡಿಮೆಯೇ. ಈಗ ಅವರು ಇನ್ಸ್ಟಾಗ್ರಾಮ್ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್ಗೆ ಟ್ರೀಟ್ ನೀಡಿದ್ದಾರೆ.
3 / 5
ರಮ್ಯಾ ಅವರು ಪ್ರಾಣಿ ಪ್ರಿಯೆ. ಈ ಮೊದಲು ಅವರು ಬೀದಿ ನಾಯಿಗಳ ಪರವಾಗಿ ಧ್ವನಿ ಎತ್ತಿದ್ದರು. ಇದಲ್ಲದೆ, ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ನೋಡಿ ಅವರು ಖುಷಿ ಪಟ್ಟಿದ್ದರು.
4 / 5
ರಮ್ಯಾ ಅವರು ಶೀಘ್ರವೇ ಚಿತ್ರರಂಗಕ್ಕೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಅವರ ಕಡೆಯಿಂದ ಈ ಬಗ್ಗೆ ಸುದ್ದಿ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.