ಕ್ಯೂಟ್ ಫೋಟೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ನಟಿ ರಮ್ಯಾ
ನಟಿ ರಮ್ಯಾ ಅವರು ಹೊಸ ಬಟ್ಟೆ ತೊಟ್ಟು ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: Oct 24, 2022 | 6:15 PM
Share

ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಎಲ್ಲರೂ ದೀಪ ಬೆಳಗಿಸುವ ಮೂಲಕ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ನಟಿ ರಮ್ಯಾ ಅವರು ಹೊಸ ಬಟ್ಟೆ ತೊಟ್ಟು ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಮ್ಯಾ ಕ್ಯೂಟ್ ಫೋಟೋ ಹಂಚಿಕೊಂಡು ಕ್ಯಾಪ್ಶನ್ನಲ್ಲಿ ಸಂಸ್ಕೃತ ಶ್ಲೋಕವನ್ನು ಹಾಕಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಸ್ವಾತಿ ಮುತ್ತಿನ ಮಳೆ ಹನಿಯೆ’ ಚಿತ್ರದ ಮೂಲಕ ಅವರು ನಟನೆಗೆ ಕಂಬ್ಯಾಕ್ ಮಾಡಬೇಕಿತ್ತು. ಈ ಚಿತ್ರಕ್ಕೆ ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ.

ಆದರೆ, ಈ ಚಿತ್ರದಲ್ಲಿ ರಮ್ಯಾ ನಟಿಸುತ್ತಿಲ್ಲ ಎಂಬ ವಿಚಾರ ಅಧಿಕೃತವಾಗಿದೆ. ಅವರ ಹೊಸ ಸಿನಿಮಾ ನವೆಂಬರ್ನಲ್ಲಿ ಘೋಷಣೆ ಆಗಲಿದೆ.

Web contact
TV9 Kannada
Read More
Related Photo Gallery
ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್
ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ
ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ




